Mark · chapter 1 · verse 2
Mark 1:2 in Kannada
ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ.
Pravaadanegalalli bareyalpatta prakaara--igo, ninna maargavannu siddhamaaduva nanna dootanannu ninna munde naanu kaluhisuttene.
Mark 1:2 in English
- King James Version (KJV)
- As it is written in the prophets, Behold, I send my messenger before thy face, which shall prepare thy way before thee.
- World English Bible (WEB)
- As it is written in the prophets, “Behold, I send my messenger before your face, who will prepare your way before you:
- American Standard Version (ASV)
- Even as it is written in Isaiah the prophet, Behold, I send my messenger before thy face, Who shall prepare thy way;
- Bible in Basic English (BBE)
- Even as it is said in the book of Isaiah the prophet, See, I send my servant before your face, who will make ready your way;
- Darby Translation (DBY)
- as it is written in [Isaiah] the prophet, Behold, I send my messenger before thy face, who shall prepare thy way.
- Webster's Bible (WBS)
- As it is written in the prophets, Behold, I send my messenger before thy face, who shall prepare thy way before thee;
- Young's Literal Translation (YLT)
- As it hath been written in the prophets, 'Lo, I send My messenger before thy face, who shall prepare thy way before thee,' —
Read in context
- 1ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು.
- 2ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ.
- 3ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
- 4ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
Cross references
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- Matthew 11:10 ಮತ್ತಾಯನು 11:10ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
- Luke 1:76 ಲೂಕನು 1:76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- Matthew 3:1–11 ಮತ್ತಾಯನು 3:1–11ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ-- ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು. ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ. ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು. ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು. ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು? ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ; ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು. ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- Luke 1:15–17 ಲೂಕನು 1:15–17ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು. ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು. ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Luke 7:27–28 ಲೂಕನು 7:27–28ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು. ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Luke 1:70 ಲೂಕನು 1:70ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
- Matthew 26:31 ಮತ್ತಾಯನು 26:31ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
- Psalm 40:7 ಕೀರ್ತನೆಗಳು 40:7ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.
- Luke 3:2–16 ಲೂಕನು 3:2–16ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು. ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು. ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು; ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು. ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು? ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು. ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು. ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು. ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು. ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು. ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು. ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು. ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
- Matthew 26:24 ಮತ್ತಾಯನು 26:24ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
- Matthew 2:5 ಮತ್ತಾಯನು 2:5ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ--
Original words (Greek)
- As · G5613ὡς hōs
- written · G1125γράφω gráphō
- in · G1722ἐν en
- prophets · G4396προφήτης prophḗtēs
- Behold · G2400ἰδού idoú
- I · G1473ἐγώ egṓ
- send · G649ἀποστέλλω apostéllō
- my · G3450μοῦ moû
- messenger · G32ἄγγελος ángelos
- before · G4253πρό pró
- thy · G4675σοῦ soû
- face · G4383πρόσωπον prósōpon
- which · G3739ὅς hós
- prepare · G2680κατασκευάζω kataskeuázō
- thy · G4675σοῦ soû
- way · G3598ὁδός hodós
- before · G1715ἔμπροσθεν émprosthen
- thee · G4675σοῦ soû