Mark · chapter 1 · verse 22
Mark 1:22 in Kannada
ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
Avaru aatana bodhanege aashcharyapattaru; yaakandare aatanu shaastrigalante alla, adhikaaraviddavanante avarige bodhisidanu.
Mark 1:22 in English
- King James Version (KJV)
- And they were astonished at his doctrine: for he taught them as one that had authority, and not as the scribes.
- World English Bible (WEB)
- They were astonished at his teaching, for he taught them as having authority, and not as the scribes.
- American Standard Version (ASV)
- And they were astonished at his teaching: for he taught them as having authority, and not as the scribes.
- Bible in Basic English (BBE)
- And they were full of wonder at his teaching, because he gave it as one having authority, and not like the scribes.
- Darby Translation (DBY)
- And they were astonished at his doctrine, for he taught them as having authority, and not as the scribes.
- Webster's Bible (WBS)
- And they were astonished at his doctrine: for he taught them as one that had authority, and not as the scribes.
- Young's Literal Translation (YLT)
- and they were astonished at his teaching, for he was teaching them as having authority, and not as the scribes.
Read in context
- 20ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
- 21ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
- 22ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- 23ಆಗ ಅವರ ಸಭಾಮಂದಿ ರದಲ್ಲಿ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.
- 24ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
Cross references
- Matthew 7:28–29 ಮತ್ತಾಯನು 7:28–29ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು. ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- Matthew 13:54 ಮತ್ತಾಯನು 13:54ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
- Luke 4:32 ಲೂಕನು 4:32ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.
- John 7:46 ಯೋಹಾನನು 7:46ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
- Jeremiah 23:29 ಯೆರೆಮೀಯ 23:29ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
- Acts 6:10 ಅಪೊಸ್ತಲರ ಕೃತ್ಯಗಳು 6:10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
- Luke 21:15 ಲೂಕನು 21:15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- Acts 9:21–22 ಅಪೊಸ್ತಲರ ಕೃತ್ಯಗಳು 9:21–22ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು. ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
- 2 Corinthians 4:2 2 ಕೊರಿಂಥದವರಿಗೆ 4:2ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
- Hebrews 4:12–13 ಇಬ್ರಿಯರಿಗೆ 4:12–13ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Mark 7:3–13 ಮಾರ್ಕನು 7:3–13ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ. ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು. ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು. ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ; ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ. ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು. ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ. ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ. ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ; ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
- Matthew 23:16–24 ಮತ್ತಾಯನು 23:16–24ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ? ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ. ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ. ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
Original words (Greek)
- And · G2532καί kaí
- astonished · G1605ἐκπλήσσω ekplḗssō
- at · G1909ἐπί epí
- his · G846αὐτός autós
- doctrine · G1322διδαχή didachḗ
- for · G1063γάρ gár
- he · G2258ἦν ēn
- taught · G1321διδάσκω didáskō
- them · G846αὐτός autós
- as · G5613ὡς hōs
- had · G2192ἔχω échō
- authority · G1849ἐξουσία exousía
- and · G2532καί kaí
- not · G3756οὐ ou
- as · G5613ὡς hōs
- scribes · G1122γραμματεύς grammateús