Mark · chapter 1 · verse 23
Mark 1:23 in Kannada
ಆಗ ಅವರ ಸಭಾಮಂದಿ ರದಲ್ಲಿ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.
Aaga avara sabhaamandi radalli ashuddhaatmavidda obba manushyaniddanu.
Mark 1:23 in English
- King James Version (KJV)
- And there was in their synagogue a man with an unclean spirit; and he cried out,
- World English Bible (WEB)
- Immediately there was in their synagogue a man with an unclean spirit, and he cried out,
- American Standard Version (ASV)
- And straightway there was in their synagogue a man with an unclean spirit; and he cried out,
- Bible in Basic English (BBE)
- And there was in their Synagogue a man with an unclean spirit; and he gave a cry,
- Darby Translation (DBY)
- And there was in their synagogue a man [possessed] by an unclean spirit, and he cried out
- Webster's Bible (WBS)
- And there was in their synagogue a man with an unclean spirit; and he cried out,
- Young's Literal Translation (YLT)
- And there was in their synagogue a man with an unclean spirit, and he cried out,
Read in context
- 21ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
- 22ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- 23ಆಗ ಅವರ ಸಭಾಮಂದಿ ರದಲ್ಲಿ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.
- 24ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
- 25ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.
Cross references
- Mark 9:25 ಮಾರ್ಕನು 9:25ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
- Mark 5:2 ಮಾರ್ಕನು 5:2ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
- Mark 1:34 ಮಾರ್ಕನು 1:34ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
- Luke 4:33–37 ಲೂಕನು 4:33–37ಆ ಸಭಾಮಂದಿರ ದಲ್ಲಿ ಅಶುದ್ಧ ದೆವ್ವ ಆತ್ಮವಿದ್ದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾಗಿ ಕೂಗುತ್ತಾ-- ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು. ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು. ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು. ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.
- Matthew 12:43 ಮತ್ತಾಯನು 12:43ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
- Mark 7:25 ಮಾರ್ಕನು 7:25ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.