Mark · chapter 1 · verse 25
Mark 1:25 in Kannada
ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.
Aaga yesu avanannu gadarisi--summaniru, avanola ginda horage baa andanu.
Mark 1:25 in English
- King James Version (KJV)
- And Jesus rebuked him, saying, Hold thy peace, and come out of him.
- World English Bible (WEB)
- Jesus rebuked him, saying, “Be quiet, and come out of him!”
- American Standard Version (ASV)
- And Jesus rebuked him, saying, Hold thy peace, and come out of him.
- Bible in Basic English (BBE)
- And Jesus said to him sharply, Be quiet, and come out of him.
- Darby Translation (DBY)
- And Jesus rebuked him, saying, Hold thy peace and come out of him.
- Webster's Bible (WBS)
- And Jesus rebuked him, saying, Hold thy peace, and come out of him.
- Young's Literal Translation (YLT)
- And Jesus rebuked him, saying, 'Be silenced, and come forth out of him,'
Read in context
- 23ಆಗ ಅವರ ಸಭಾಮಂದಿ ರದಲ್ಲಿ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.
- 24ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
- 25ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.
- 26ಆಗ ಅಶುದ್ಧಾತ್ಮವು ಅವನನ್ನು ಒದ್ದಾಡಿಸಿದ ಮೇಲೆ ಮಹಾಶಬ್ದದಿಂದ ಕೂಗಿ ಅವನೊಳಗಿಂದ ಹೊರಗೆ ಬಂದಿತು.
- 27ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
Cross references
- Mark 1:34 ಮಾರ್ಕನು 1:34ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
- Acts 16:17 ಅಪೊಸ್ತಲರ ಕೃತ್ಯಗಳು 16:17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
- Mark 3:11–12 ಮಾರ್ಕನು 3:11–12ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು. ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
- Luke 4:41 ಲೂಕನು 4:41ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
- Mark 9:25 ಮಾರ್ಕನು 9:25ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
- Luke 4:35 ಲೂಕನು 4:35ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
- Psalm 50:16 ಕೀರ್ತನೆಗಳು 50:16ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?