Mark · chapter 1 · verse 26
Mark 1:26 in Kannada
ಆಗ ಅಶುದ್ಧಾತ್ಮವು ಅವನನ್ನು ಒದ್ದಾಡಿಸಿದ ಮೇಲೆ ಮಹಾಶಬ್ದದಿಂದ ಕೂಗಿ ಅವನೊಳಗಿಂದ ಹೊರಗೆ ಬಂದಿತು.
Aaga ashuddhaatmavu avanannu oddaadisida mele mahaashabdadinda koogi avanolaginda horage banditu.
Mark 1:26 in English
- King James Version (KJV)
- And when the unclean spirit had torn him, and cried with a loud voice, he came out of him.
- World English Bible (WEB)
- The unclean spirit, convulsing him and crying with a loud voice, came out of him.
- American Standard Version (ASV)
- And the unclean spirit, tearing him and crying with a loud voice, came out of him.
- Bible in Basic English (BBE)
- And the unclean spirit, shaking him violently, and crying with a loud voice, came out of him.
- Darby Translation (DBY)
- And the unclean spirit, having torn him, and uttered a cry with a loud voice, came out of him.
- Webster's Bible (WBS)
- And when the unclean spirit had torn him, and cried with a loud voice, he came out of him.
- Young's Literal Translation (YLT)
- and the unclean spirit having torn him, and having cried with a great voice, came forth out of him,
Read in context
- 24ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
- 25ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.
- 26ಆಗ ಅಶುದ್ಧಾತ್ಮವು ಅವನನ್ನು ಒದ್ದಾಡಿಸಿದ ಮೇಲೆ ಮಹಾಶಬ್ದದಿಂದ ಕೂಗಿ ಅವನೊಳಗಿಂದ ಹೊರಗೆ ಬಂದಿತು.
- 27ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
- 28ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು.
Cross references
- Mark 9:26 ಮಾರ್ಕನು 9:26ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು.
- Mark 9:20 ಮಾರ್ಕನು 9:20ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
- Luke 11:22 ಲೂಕನು 11:22ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.
- Luke 9:39 ಲೂಕನು 9:39ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
- Luke 9:42 ಲೂಕನು 9:42ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
Original words (Greek)
- And · G2532καί kaí
- when · G4682σπαράσσω sparássō
- unclean · G169ἀκάθαρτος akáthartos
- spirit · G4151πνεῦμα pneûma
- torn · G4682σπαράσσω sparássō
- him · G846αὐτός autós
- and · G2532καί kaí
- cried · G2896κράζω krázō
- loud · G3173μέγας mégas
- voice · G5456φωνή phōnḗ
- out · G1831ἐξέρχομαι exérchomai
- of · G1537ἐκ ek
- him · G846αὐτός autós