Mark · chapter 1 · verse 27
Mark 1:27 in Kannada
ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
Adakke avarellaroo--idu enaagirabahudu? Ee hosa bodhane yaavadu? Yaakandare aatanu ashuddhaatmagaligoo adhikaaradinda appanekodu ttaane; avu aatanige vidheyavaaguttavallaa endu tammalli taave prashnisikolluvashtu vismayagondaru.
Mark 1:27 in English
- King James Version (KJV)
- And they were all amazed, insomuch that they questioned among themselves, saying, What thing is this? what new doctrine [is] this? for with authority commandeth he even the unclean spirits, and they do obey him.
- World English Bible (WEB)
- They were all amazed, so that they questioned among themselves, saying, “What is this? What can this new doctrine be? For with authority he commands even the unclean spirits, and they obey him!”
- American Standard Version (ASV)
- And they were all amazed, insomuch that they questioned among themselves, saying, What is this? a new teaching! with authority he commandeth even the unclean spirits, and they obey him.
- Bible in Basic English (BBE)
- And they were all greatly surprised, so that they put questions to one another, saying, What is this? a new teaching! with authority he gives orders even to the unclean spirits, and they do what he says.
- Darby Translation (DBY)
- And all were amazed, so that they questioned together among themselves, saying, What is this? what new doctrine is this? for with authority he commands even the unclean spirits, and they obey him.
- Webster's Bible (WBS)
- And they were all amazed, so that they questioned among themselves, saying, What thing is this? what new doctrine [is] this? for with authority he commandeth even the unclean spirits, and they obey him.
- Young's Literal Translation (YLT)
- and they were all amazed, so as to reason among themselves, saying, 'What is this? what new teaching [is] this? that with authority also the unclean spirits he commandeth, and they obey him!'
Read in context
- 25ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.
- 26ಆಗ ಅಶುದ್ಧಾತ್ಮವು ಅವನನ್ನು ಒದ್ದಾಡಿಸಿದ ಮೇಲೆ ಮಹಾಶಬ್ದದಿಂದ ಕೂಗಿ ಅವನೊಳಗಿಂದ ಹೊರಗೆ ಬಂದಿತು.
- 27ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
- 28ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು.
- 29ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು.
Cross references
- Luke 9:1 ಲೂಕನು 9:1ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
- Mark 7:37 ಮಾರ್ಕನು 7:37ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
- Matthew 15:31 ಮತ್ತಾಯನು 15:31ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
- Matthew 9:33 ಮತ್ತಾಯನು 9:33ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
- Luke 4:36 ಲೂಕನು 4:36ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
- Matthew 12:22–23 ಮತ್ತಾಯನು 12:22–23ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು. ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
- Mark 10:32 ಮಾರ್ಕನು 10:32ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ
- Mark 10:24 ಮಾರ್ಕನು 10:24ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
- Luke 10:17–20 ಲೂಕನು 10:17–20ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು. ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು. ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು. ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
Original words (Greek)
- And · G2532καί kaí
- were · G2284θαμβέω thambéō
- all · G3956πᾶς pâs
- amazed · G2284θαμβέω thambéō
- that · G5620ὥστε hṓste
- questioned · G4802συζητέω syzētéō
- among · G4314πρός prós
- themselves · G846αὐτός autós
- saying · G3004λέγω légō
- What · G5101τίς tís
- is · G2076ἐστί estí
- this · G5124τοῦτο toûto
- what · G5101τίς tís
- new · G2537καινός kainós
- doctrine · G1322διδαχή didachḗ
- this · G3778οὗτος hoûtos
- for · G3754ὅτι hóti
- with · G2596κατά katá
- authority · G1849ἐξουσία exousía
- he · G2004ἐπιτάσσω epitássō
- even · G2532καί kaí
- unclean · G169ἀκάθαρτος akáthartos
- spirits · G4151πνεῦμα pneûma
- and · G2532καί kaí
- obey · G5219ὑπακούω hypakoúō
- him · G846αὐτός autós