Skip to content
ThuthiThuthiThuthi
Mark · chapter 1 · verse 28

Mark 1:28 in Kannada

ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು.

Koodale aatana keertiyu galilaayada suttamuttalina ellaa pradeshadalli habbitu.

Mark 1:28 in English

King James Version (KJV)
And immediately his fame spread abroad throughout all the region round about Galilee.
World English Bible (WEB)
The report of him went out immediately into all the region of Galilee and its surrounding area.
American Standard Version (ASV)
And the report of him went out straightway everywhere into all the region of Galilee round about.
Bible in Basic English (BBE)
And news of him went out quickly everywhere into all parts of Galilee round about.
Darby Translation (DBY)
And his fame went out straightway into the whole region of Galilee around.
Webster's Bible (WBS)
And immediately his fame spread abroad throughout all the region around Galilee.
Young's Literal Translation (YLT)
And the fame of him went forth immediately to all the region, round about, of Galilee.

Read in context

  1. 26ಆಗ ಅಶುದ್ಧಾತ್ಮವು ಅವನನ್ನು ಒದ್ದಾಡಿಸಿದ ಮೇಲೆ ಮಹಾಶಬ್ದದಿಂದ ಕೂಗಿ ಅವನೊಳಗಿಂದ ಹೊರಗೆ ಬಂದಿತು.
  2. 27ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
  3. 28ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು.
  4. 29ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು.
  5. 30ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು.
Read all of Mark 1

Cross references

Original words (Greek)

Mark 1:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.