Mark · chapter 1 · verse 29
Mark 1:29 in Kannada
ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು.
Avanu sabhaamandiradinda horage banda koodale yaakoba yohaanara sangada seemona andreyara maneyolakke avaru praveshisidaru.
Mark 1:29 in English
- King James Version (KJV)
- And forthwith, when they were come out of the synagogue, they entered into the house of Simon and Andrew, with James and John.
- World English Bible (WEB)
- Immediately, when they had come out of the synagogue, they came into the house of Simon and Andrew, with James and John.
- American Standard Version (ASV)
- And straightway, when they were come out of the synagogue, they came into the house of Simon and Andrew, with James and John.
- Bible in Basic English (BBE)
- And when they came out of the Synagogue, they went into the house of Simon and Andrew, with James and John.
- Darby Translation (DBY)
- And straightway going out of the synagogue, they came with James and John into the house of Simon and Andrew.
- Webster's Bible (WBS)
- And forthwith, when they had come out of the synagogue, they entered into the house of Simon and Andrew, with James and John.
- Young's Literal Translation (YLT)
- And immediately, having come forth out of the synagogue, they went to the house of Simon and Andrew, with James and John,
Read in context
- 27ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
- 28ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು.
- 29ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು.
- 30ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು.
- 31ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
Cross references
- Matthew 8:14–15 ಮತ್ತಾಯನು 8:14–15ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು. ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.
- Luke 4:38–39 ಲೂಕನು 4:38–39ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು. ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
- Mark 1:21 ಮಾರ್ಕನು 1:21ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
- Luke 9:58 ಲೂಕನು 9:58ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
- Mark 1:23 ಮಾರ್ಕನು 1:23ಆಗ ಅವರ ಸಭಾಮಂದಿ ರದಲ್ಲಿ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.
Original words (Greek)
- And · G2532καί kaí
- forthwith · G2112εὐθέως euthéōs
- out · G1831ἐξέρχομαι exérchomai
- of · G1537ἐκ ek
- synagogue · G4864συναγωγή synagōgḗ
- entered · G2064ἔρχομαι érchomai
- into · G1519εἰς eis
- house · G3614οἰκία oikía
- Simon · G4613Σίμων Símōn
- and · G2532καί kaí
- Andrew · G406Ἀνδρέας Andréas
- with · G3326μετά metá
- James · G2385Ἰάκωβος Iákōbos
- and · G2532καί kaí
- John · G2491Ἰωάννης Iōánnēs