Mark · chapter 1 · verse 31
Mark 1:31 in Kannada
ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
Aatanu bandu aakeya kaiyannu hididu avalannu melakke ettidanu; koodale jvaravu aakeyannu bittu hoyitu; aakeyu avarige upachaara maadidalu.
Mark 1:31 in English
- King James Version (KJV)
- And he came and took her by the hand, and lifted her up; and immediately the fever left her, and she ministered unto them.
- World English Bible (WEB)
- He came and took her by the hand and raised her up. The fever left her immediately, and she served them.
- American Standard Version (ASV)
- and he came and took her by the hand, and raised her up; and the fever left her, and she ministered unto them.
- Bible in Basic English (BBE)
- And he came and took her by the hand, lifting her up; and she became well, and took care of their needs.
- Darby Translation (DBY)
- And he went up to [her] and raised her up, having taken her by the hand, and straightway the fever left her, and she served them.
- Webster's Bible (WBS)
- And he came and took her by the hand, and lifted her up; and immediately the fever left her, and she ministered to them.
- Young's Literal Translation (YLT)
- and having come near, he raised her up, having laid hold of her hand, and the fever left her immediately, and she was ministering to them.
Read in context
- 29ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು.
- 30ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು.
- 31ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
- 32ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು.
- 33ಆಗ ಪಟ್ಟಣವೆಲ್ಲಾ ಬಾಗಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು.
Cross references
- Acts 9:41 ಅಪೊಸ್ತಲರ ಕೃತ್ಯಗಳು 9:41ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
- Psalm 116:12 ಕೀರ್ತನೆಗಳು 116:12ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
- Psalm 103:1–3 ಕೀರ್ತನೆಗಳು 103:1–3ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ. ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
- Mark 5:41 ಮಾರ್ಕನು 5:41ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
- Luke 8:2–3 ಲೂಕನು 8:2–3ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- Mark 15:41 ಮಾರ್ಕನು 15:41(ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
Original words (Greek)
- And · G2532καί kaí
- came · G4334προσέρχομαι prosérchomai
- took · G2902κρατέω kratéō
- her · G846αὐτός autós
- hand · G5495χείρ cheír
- lifted · G1453ἐγείρω egeírō
- her · G846αὐτός autós
- up · G1453ἐγείρω egeírō
- and · G2532καί kaí
- immediately · G2112εὐθέως euthéōs
- fever · G4446πυρετός pyretós
- left · G863ἀφίημι aphíēmi
- her · G846αὐτός autós
- and · G2532καί kaí
- ministered · G1247διακονέω diakonéō
- them · G846αὐτός autós