Mark · chapter 1 · verse 32
Mark 1:32 in Kannada
ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು.
Sanjeyalli sooryanu munugiddaaga avaru asvasthateyullavarellarannoo devva hididavarannoo aatana balige tandaru.
Mark 1:32 in English
- King James Version (KJV)
- And at even, when the sun did set, they brought unto him all that were diseased, and them that were possessed with devils.
- World English Bible (WEB)
- At evening, when the sun had set, they brought to him all who were sick and those who were possessed by demons.
- American Standard Version (ASV)
- And at even, when the sun did set, they brought unto him all that were sick, and them that were possessed with demons.
- Bible in Basic English (BBE)
- And in the evening, at sundown, they took to him all who were diseased, and those who had evil spirits.
- Darby Translation (DBY)
- But evening being come, when the sun had gone down, they brought to him all that were suffering, and those possessed by demons;
- Webster's Bible (WBS)
- And at evening, when the sun had set, they brought to him all that were diseased, and them that were possessed with demons.
- Young's Literal Translation (YLT)
- And evening having come, when the sun did set, they brought unto him all who were ill, and who were demoniacs,
Read in context
- 30ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು.
- 31ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
- 32ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು.
- 33ಆಗ ಪಟ್ಟಣವೆಲ್ಲಾ ಬಾಗಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು.
- 34ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
Cross references
- Matthew 8:16 ಮತ್ತಾಯನು 8:16ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.
- Luke 4:40 ಲೂಕನು 4:40ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.
- Mark 3:2 ಮಾರ್ಕನು 3:2ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
- Matthew 4:24 ಮತ್ತಾಯನು 4:24ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Mark 1:21 ಮಾರ್ಕನು 1:21ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
Original words (Greek)
- And · G1161δέ dé
- even · G3798ὄψιος ópsios
- when · G3753ὅτε hóte
- sun · G2246ἥλιος hḗlios
- did · G1096γίνομαι gínomai
- set · G1416δύνω dýnō
- brought · G5342φέρω phérō
- unto · G4314πρός prós
- him · G846αὐτός autós
- all · G3956πᾶς pâs
- were · G2192ἔχω échō
- diseased · G2560κακῶς kakōs
- and · G2532καί kaí
- them · G3588ὁ ho
- devils · G1139δαιμονίζομαι daimonízomai