Mark · chapter 1 · verse 34
Mark 1:34 in Kannada
ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
Idallade vidhavidhavaada roga galinda asvastharaagidda anekarannu aatanu svasthamaadi bahala devvagalannu bidisidanu; mattu devvagalu aatanannu aritiddadarinda aatanu avugalige maatanaadagodisalilla.
Mark 1:34 in English
- King James Version (KJV)
- And he healed many that were sick of divers diseases, and cast out many devils; and suffered not the devils to speak, because they knew him.
- World English Bible (WEB)
- He healed many who were sick with various diseases and cast out many demons. He didn’t allow the demons to speak, because they knew him.
- American Standard Version (ASV)
- And he healed many that were sick with divers diseases, and cast out many demons; and he suffered not the demons to speak, because they knew him.
- Bible in Basic English (BBE)
- And a number, who were ill with different diseases, he made well, and sent out evil spirits; but he did not let the evil spirits say anything, because they had knowledge of him.
- Darby Translation (DBY)
- And he healed many suffering from various diseases; and he cast out many demons, and did not suffer the demons to speak because they knew him.
- Webster's Bible (WBS)
- And he healed many that were sick with divers diseases, and cast out many demons; and suffered not the demons to speak, because they knew him.
- Young's Literal Translation (YLT)
- and he healed many who were ill of manifold diseases, and many demons he cast forth, and was not suffering the demons to speak, because they knew him.
Read in context
- 32ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು.
- 33ಆಗ ಪಟ್ಟಣವೆಲ್ಲಾ ಬಾಗಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು.
- 34ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
- 35ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
- 36ಸೀಮೋನನೂ ಅವನ ಸಂಗಡ ಇದ್ದವರೂ ಆತನ ಹಿಂದೆ ಹೋದರು.
Cross references
- Luke 4:41 ಲೂಕನು 4:41ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
- Mark 3:12 ಮಾರ್ಕನು 3:12ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
- Matthew 4:23 ಮತ್ತಾಯನು 4:23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
- Acts 16:16–18 ಅಪೊಸ್ತಲರ ಕೃತ್ಯಗಳು 16:16–18ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು. ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು. ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
- Mark 1:25 ಮಾರ್ಕನು 1:25ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.
Original words (Greek)
- And · G2532καί kaí
- healed · G2323θεραπεύω therapeúō
- many · G4183πολύς polýs
- were · G2192ἔχω échō
- sick · G2560κακῶς kakōs
- divers · G4164ποικίλος poikílos
- diseases · G3554νόσος nósos
- and · G2532καί kaí
- out · G1544ἐκβάλλω ekbállō
- many · G4183πολύς polýs
- devils · G1140δαιμόνιον daimónion
- and · G2532καί kaí
- suffered · G863ἀφίημι aphíēmi
- not · G3756οὐ ou
- devils · G1140δαιμόνιον daimónion
- speak · G2980λαλέω laléō
- because · G3754ὅτι hóti
- knew · G1492εἴδω eídō
- him · G846αὐτός autós