Mark · chapter 1 · verse 35
Mark 1:35 in Kannada
ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
Munjaane hottu mooduvadakkinta bahala munchitavaagi aatanu eddu horage nirjana vaada sthalakke horatuhogi alli praarthane maadidanu.
Mark 1:35 in English
- King James Version (KJV)
- And in the morning, rising up a great while before day, he went out, and departed into a solitary place, and there prayed.
- World English Bible (WEB)
- Early in the morning, while it was still dark, he rose up and went out, and departed into a deserted place, and prayed there.
- American Standard Version (ASV)
- And in the morning, a great while before day, he rose up and went out, and departed into a desert place, and there prayed.
- Bible in Basic English (BBE)
- And in the morning, a long time before daylight, he got up and went out to a quiet place, and there he gave himself up to prayer.
- Darby Translation (DBY)
- And rising in the morning long before day, he went out and went away into a desert place, and there prayed.
- Webster's Bible (WBS)
- And in the morning, rising a great while before day, he went out and departed into a solitary place, and there prayed.
- Young's Literal Translation (YLT)
- And very early, it being yet night, having risen, he went forth, and went away to a desert place, and was there praying;
Read in context
- 33ಆಗ ಪಟ್ಟಣವೆಲ್ಲಾ ಬಾಗಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು.
- 34ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
- 35ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
- 36ಸೀಮೋನನೂ ಅವನ ಸಂಗಡ ಇದ್ದವರೂ ಆತನ ಹಿಂದೆ ಹೋದರು.
- 37ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ
Cross references
- Luke 6:12 ಲೂಕನು 6:12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- Luke 5:16 ಲೂಕನು 5:16ಆತನಾದರೋ ತನ್ನನ್ನು ಪ್ರತ್ಯೇಕಿಸಿಕೊಂಡು ಅರಣ್ಯಕ್ಕೆ ಹೋಗಿ ಪ್ರಾರ್ಥಿಸಿದನು.
- Luke 22:39–46 ಲೂಕನು 22:39–46ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು. ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು. ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ-- ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು. ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು. ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು. ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ-- ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
- Ephesians 6:18 ಎಫೆಸದವರಿಗೆ 6:18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Psalm 5:3 ಕೀರ್ತನೆಗಳು 5:3ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
- John 6:15 ಯೋಹಾನನು 6:15ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Matthew 14:23 ಮತ್ತಾಯನು 14:23ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
- Mark 6:46–48 ಮಾರ್ಕನು 6:46–48ಆತನು ಅವರನ್ನು ಕಳುಹಿಸಿದ ನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೊರಟು ಹೋದನು. ಸಾಯಂಕಾಲವಾದಾಗ ದೋಣಿಯು ಸಮುದ್ರದ ಮಧ್ಯದಲ್ಲಿತ್ತು; ಆದರೆ ಆತನೊಬ್ಬನೇ ದಡದಲ್ಲಿದ್ದನು. ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
- Luke 4:42–43 ಲೂಕನು 4:42–43ಬೆಳಗಾದ ಮೇಲೆ ಆತನು ಅರಣ್ಯ ಸ್ಥಳಕ್ಕೆ ಹೊರಟು ಹೋದನು; ಜನರು ಆತನನ್ನು ಹುಡುಕಿಕೊಂಡು ಆತನ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗ ಬಾರದೆಂದು ಆತನನ್ನು ತಡೆದರು. ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.
- Philippians 2:5 ಫಿಲಿಪ್ಪಿಯವರಿಗೆ 2:5ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
Original words (Greek)
- And · G2532καί kaí
- morning · G4404πρωΐ prōḯ
- up · G450ἀνίστημι anístēmi
- while · G3029λίαν lían
- day · G1773ἔννυχον énnychon
- out · G1831ἐξέρχομαι exérchomai
- and · G2532καί kaí
- departed · G565ἀπέρχομαι apérchomai
- into · G1519εἰς eis
- solitary · G2048ἔρημος érēmos
- place · G5117τόπος tópos
- there · G2546κἀκεῖ kakeî
- prayed · G4336προσεύχομαι proseúchomai