Skip to content
ThuthiThuthiThuthi
Mark · chapter 1 · verse 36

Mark 1:36 in Kannada

ಸೀಮೋನನೂ ಅವನ ಸಂಗಡ ಇದ್ದವರೂ ಆತನ ಹಿಂದೆ ಹೋದರು.

Seemonanoo avana sangada iddavaroo aatana hinde hodaru.

Mark 1:36 in English

King James Version (KJV)
And Simon and they that were with him followed after him.
World English Bible (WEB)
Simon and those who were with him searched for him.
American Standard Version (ASV)
And Simon and they that were with him followed after him;
Bible in Basic English (BBE)
And Simon and those who were with him came after him.
Darby Translation (DBY)
And Simon and those with him went after him:
Webster's Bible (WBS)
And Simon, and they that were with him, followed after him.
Young's Literal Translation (YLT)
and Simon and those with him went in quest of him,

Read in context

  1. 34ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
  2. 35ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
  3. 36ಸೀಮೋನನೂ ಅವನ ಸಂಗಡ ಇದ್ದವರೂ ಆತನ ಹಿಂದೆ ಹೋದರು.
  4. 37ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ
  5. 38ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.
Read all of Mark 1

Original words (Greek)

Mark 1:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.