Mark · chapter 1 · verse 37
Mark 1:37 in Kannada
ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ
Avaru aatanannu kandukondaaga aatanige--ellaroo ninnannu hudukuttaare andaddakke
Mark 1:37 in English
- King James Version (KJV)
- And when they had found him, they said unto him, All [men] seek for thee.
- World English Bible (WEB)
- They found him and told him, “Everyone is looking for you.”
- American Standard Version (ASV)
- and they found him, and say unto him, All are seeking thee.
- Bible in Basic English (BBE)
- And when they came up with him, they said to him, Everyone is looking for you.
- Darby Translation (DBY)
- and having found him, they say to him, All seek thee.
- Webster's Bible (WBS)
- And when they had found him, they said to him, All [men] seek for thee.
- Young's Literal Translation (YLT)
- and having found him, they say to him, — 'All do seek thee;'
Read in context
- 35ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
- 36ಸೀಮೋನನೂ ಅವನ ಸಂಗಡ ಇದ್ದವರೂ ಆತನ ಹಿಂದೆ ಹೋದರು.
- 37ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ
- 38ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.
- 39ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.
Cross references
- John 12:19 ಯೋಹಾನನು 12:19ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
- Mark 1:5 ಮಾರ್ಕನು 1:5ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
- John 3:26 ಯೋಹಾನನು 3:26ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
- John 11:48 ಯೋಹಾನನು 11:48ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
- Zechariah 11:11 ಜೆಕರ್ಯ 11:11ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.