Mark · chapter 1 · verse 38
Mark 1:38 in Kannada
ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.
Aatanu avarige--naavu mundina oorugalige hogona; yaakandare naanu alliyoo saarabekaagide; idakkaagiye naanu horatu bandiddene endu helidanu.
Mark 1:38 in English
- King James Version (KJV)
- And he said unto them, Let us go into the next towns, that I may preach there also: for therefore came I forth.
- World English Bible (WEB)
- He said to them, “Let’s go elsewhere into the next towns, that I may preach there also, because I came out for this reason.”
- American Standard Version (ASV)
- And he saith unto them, Let us go elsewhere into the next towns, that I may preach there also; for to this end came I forth.
- Bible in Basic English (BBE)
- And he said to them, Let us go to other parts into the nearest towns, so that I may give teaching there, because for this purpose I came.
- Darby Translation (DBY)
- And he says to them, Let us go elsewhere into the neighbouring country towns, that I may preach there also, for for this purpose am I come forth.
- Webster's Bible (WBS)
- And he said to them, Let us go into the next towns, that I may preach there also: for, for this purpose have I come.
- Young's Literal Translation (YLT)
- and he saith to them, 'We may go to the next towns, that there also I may preach, for for this I came forth.'
Read in context
- 36ಸೀಮೋನನೂ ಅವನ ಸಂಗಡ ಇದ್ದವರೂ ಆತನ ಹಿಂದೆ ಹೋದರು.
- 37ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ
- 38ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.
- 39ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.
- 40ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.
Cross references
- Luke 4:43 ಲೂಕನು 4:43ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- John 17:8 ಯೋಹಾನನು 17:8ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
- John 16:28 ಯೋಹಾನನು 16:28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
- Luke 2:49 ಲೂಕನು 2:49ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
- Luke 4:18–21 ಲೂಕನು 4:18–21ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು. ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು. ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.
- John 17:4 ಯೋಹಾನನು 17:4ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
- John 9:4 ಯೋಹಾನನು 9:4ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.