Skip to content
ThuthiThuthiThuthi
Mark · chapter 1 · verse 39

Mark 1:39 in Kannada

ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.

Mattu aatanu galilaayadallellaa avara sabhaamandiragalalli saari devvagalannu bidisidanu.

Mark 1:39 in English

King James Version (KJV)
And he preached in their synagogues throughout all Galilee, and cast out devils.
World English Bible (WEB)
He went into their synagogues throughout all Galilee, preaching and casting out demons.
American Standard Version (ASV)
And he went into their synagogues throughout all Galilee, preaching and casting out demons.
Bible in Basic English (BBE)
And he went into their Synagogues in every part of Galilee, preaching and driving out evil spirits.
Darby Translation (DBY)
And he was preaching in their synagogues in the whole of Galilee, and casting out demons.
Webster's Bible (WBS)
And he preached in their synagogues throughout all Galilee, and cast out demons.
Young's Literal Translation (YLT)
And he was preaching in their synagogues, in all Galilee, and is casting out the demons,

Read in context

  1. 37ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ
  2. 38ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.
  3. 39ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.
  4. 40ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.
  5. 41ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು.
Read all of Mark 1

Cross references

Original words (Greek)

Mark 1:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.