Mark · chapter 1 · verse 4
Mark 1:4 in Kannada
ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
Yohaananu adaviyalli baaptisma maadisuttaa paapagala pari haarakkaagi maanasaantarada baaptismavannu saaridanu.
Mark 1:4 in English
- King James Version (KJV)
- John did baptize in the wilderness, and preach the baptism of repentance for the remission of sins.
- World English Bible (WEB)
- John came baptizing in the wilderness and preaching the baptism of repentance for forgiveness of sins.
- American Standard Version (ASV)
- John came, who baptized in the wilderness and preached the baptism of repentance unto remission of sins.
- Bible in Basic English (BBE)
- John came, and gave baptism in the waste land, preaching baptism as a sign of forgiveness of sin for those whose hearts were changed.
- Darby Translation (DBY)
- There came John baptising in the wilderness, and preaching [the] baptism of repentance for remission of sins.
- Webster's Bible (WBS)
- John was baptizing in the wilderness, and preaching the baptism of repentance, for the remission of sins.
- Young's Literal Translation (YLT)
- John came baptizing in the wilderness, and proclaiming a baptism of reformation — to remission of sins,
Read in context
- 2ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ.
- 3ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
- 4ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
- 5ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
- 6ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು.
Cross references
- Acts 19:3–4 ಅಪೊಸ್ತಲರ ಕೃತ್ಯಗಳು 19:3–4ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು. ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
- Matthew 3:6 ಮತ್ತಾಯನು 3:6ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.
- Acts 13:24–25 ಅಪೊಸ್ತಲರ ಕೃತ್ಯಗಳು 13:24–25ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- John 3:23 ಯೋಹಾನನು 3:23ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
- Luke 1:77 ಲೂಕನು 1:77ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
- Matthew 3:11 ಮತ್ತಾಯನು 3:11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- Acts 22:16 ಅಪೊಸ್ತಲರ ಕೃತ್ಯಗಳು 22:16ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
- Matthew 3:1–2 ಮತ್ತಾಯನು 3:1–2ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ-- ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
- Luke 3:2–3 ಲೂಕನು 3:2–3ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು. ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು.
- Acts 10:37 ಅಪೊಸ್ತಲರ ಕೃತ್ಯಗಳು 10:37ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ
Original words (Greek)
- John · G2491Ἰωάννης Iōánnēs
- did · G1096γίνομαι gínomai
- baptize · G907βαπτίζω baptízō
- in · G1722ἐν en
- wilderness · G2048ἔρημος érēmos
- and · G2532καί kaí
- preach · G2784κηρύσσω kērýssō
- baptism · G908βάπτισμα báptisma
- repentance · G3341μετάνοια metánoia
- for · G1519εἰς eis
- remission · G859ἄφεσις áphesis
- sins · G266ἁμαρτία hamartía