Mark · chapter 1 · verse 41
Mark 1:41 in Kannada
ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು.
Aaga yesu kanikarapattu tanna kaineedi avanannu mutti avanige--nanage manassuntu; neenu shuddhanaagu endu helidanu.
Mark 1:41 in English
- King James Version (KJV)
- And Jesus, moved with compassion, put forth [his] hand, and touched him, and saith unto him, I will; be thou clean.
- World English Bible (WEB)
- Being moved with compassion, he stretched out his hand, and touched him, and said to him, “I want to. Be made clean.”
- American Standard Version (ASV)
- And being moved with compassion, he stretched forth his hand, and touched him, and saith unto him, I will; be thou made clean.
- Bible in Basic English (BBE)
- And being moved with pity, he put out his hand, and touching him said to him, It is my pleasure; be made clean.
- Darby Translation (DBY)
- But Jesus, moved with compassion, having stretched out his hand, touched him, and says to him, I will, be thou cleansed.
- Webster's Bible (WBS)
- And Jesus, moved with compassion, put forth [his] hand, and touched him, and saith to him, I will; be thou clean.
- Young's Literal Translation (YLT)
- And Jesus having been moved with compassion, having stretched forth the hand, touched him, and saith to him, 'I will; be thou cleansed;'
Read in context
- 39ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.
- 40ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.
- 41ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು.
- 42ಹೀಗೆ ಆತನು ಹೇಳಿದ ಕೂಡಲೆ ಆ ಕುಷ್ಠವು ತಕ್ಷಣವೇ ಅವನಿಂದ ಹೊರಟುಹೋಗಿ ಅವನು ಶುದ್ಧನಾದನು.
- 43ಆತನು ಅವನಿಗೆ ನೇರವಾಗಿ ಆಜ್ಞಾಪಿಸಿ ಕೂಡಲೆ ಕಳುಹಿಸಿದನು;
Cross references
- Matthew 9:36 ಮತ್ತಾಯನು 9:36ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
- Mark 5:41 ಮಾರ್ಕನು 5:41ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Luke 7:12–13 ಲೂಕನು 7:12–13ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು. ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
- Hebrews 2:17 ಇಬ್ರಿಯರಿಗೆ 2:17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Mark 4:39 ಮಾರ್ಕನು 4:39ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
- Mark 6:34 ಮಾರ್ಕನು 6:34ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.
- Psalm 33:9 ಕೀರ್ತನೆಗಳು 33:9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- Genesis 1:3 ಆದಿಕಾಂಡ 1:3ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.