Mark · chapter 1 · verse 42
Mark 1:42 in Kannada
ಹೀಗೆ ಆತನು ಹೇಳಿದ ಕೂಡಲೆ ಆ ಕುಷ್ಠವು ತಕ್ಷಣವೇ ಅವನಿಂದ ಹೊರಟುಹೋಗಿ ಅವನು ಶುದ್ಧನಾದನು.
Heege aatanu helida koodale aa kushthavu takshanave avaninda horatuhogi avanu shuddhanaadanu.
Mark 1:42 in English
- King James Version (KJV)
- And as soon as he had spoken, immediately the leprosy departed from him, and he was cleansed.
- World English Bible (WEB)
- When he had said this, immediately the leprosy departed from him and he was made clean.
- American Standard Version (ASV)
- And straightway the leprosy departed from him, and he was made clean.
- Bible in Basic English (BBE)
- And straight away the disease went from him, and he was made clean.
- Darby Translation (DBY)
- And as he spoke straightway the leprosy left him, and he was cleansed.
- Webster's Bible (WBS)
- And as soon as he had spoken, immediately the leprosy departed from him, and he was cleansed.
- Young's Literal Translation (YLT)
- and he having spoken, immediately the leprosy went away from him, and he was cleansed.
Read in context
- 40ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.
- 41ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು.
- 42ಹೀಗೆ ಆತನು ಹೇಳಿದ ಕೂಡಲೆ ಆ ಕುಷ್ಠವು ತಕ್ಷಣವೇ ಅವನಿಂದ ಹೊರಟುಹೋಗಿ ಅವನು ಶುದ್ಧನಾದನು.
- 43ಆತನು ಅವನಿಗೆ ನೇರವಾಗಿ ಆಜ್ಞಾಪಿಸಿ ಕೂಡಲೆ ಕಳುಹಿಸಿದನು;
- 44ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
Cross references
- John 15:3 ಯೋಹಾನನು 15:3ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.
- Matthew 15:28 ಮತ್ತಾಯನು 15:28ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
- Psalm 33:9 ಕೀರ್ತನೆಗಳು 33:9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- John 4:50–53 ಯೋಹಾನನು 4:50–53ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು. ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು. ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು. ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
- Mark 5:29 ಮಾರ್ಕನು 5:29ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.
- Mark 1:31 ಮಾರ್ಕನು 1:31ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.