Mark · chapter 1 · verse 5
Mark 1:5 in Kannada
ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
Aaga yoodaaya deshavellavoo yeroosalemi navaroo avana balige horatu hogi tamma paapagalannu arike maaduttaa yordan nadiyalli ellaroo avaninda baaptisma maadisi kondaru.
Mark 1:5 in English
- King James Version (KJV)
- And there went out unto him all the land of Judæa, and they of Jerusalem, and were all baptized of him in the river of Jordan, confessing their sins.
- World English Bible (WEB)
- All the country of Judea and all those of Jerusalem went out to him. They were baptized by him in the Jordan river, confessing their sins.
- American Standard Version (ASV)
- And there went out unto him all the country of Judæa, and all they of Jerusalem; and they were baptized of him in the river Jordan, confessing their sins.
- Bible in Basic English (BBE)
- And there went out to him all the people of Judaea, and all those of Jerusalem, and they were given baptism by him in the river Jordan, saying that they were sinners.
- Darby Translation (DBY)
- And there went out to him all the district of Judaea, and all they of Jerusalem, and were baptised by him in the river Jordan, confessing their sins.
- Webster's Bible (WBS)
- And there went out to him all the land of Judea, and they of Jerusalem, and were all baptized by him in the river Jordan, confessing their sins.
- Young's Literal Translation (YLT)
- and there were going forth to him all the region of Judea, and they of Jerusalem, and they were all baptized by him in the river Jordan, confessing their sins.
Read in context
- 3ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
- 4ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
- 5ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
- 6ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು.
- 7ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;
Cross references
- Leviticus 26:40–42 ಯಾಜಕಕಾಂಡ 26:40–42ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
- Acts 19:18 ಅಪೊಸ್ತಲರ ಕೃತ್ಯಗಳು 19:18ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Matthew 3:5–6 ಮತ್ತಾಯನು 3:5–6ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- John 3:23 ಯೋಹಾನನು 3:23ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
- Psalm 32:5 ಕೀರ್ತನೆಗಳು 32:5ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- Matthew 4:25 ಮತ್ತಾಯನು 4:25ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- John 1:28 ಯೋಹಾನನು 1:28ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.
- Joshua 7:19 ಯೆಹೋಶುವ 7:19ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
Original words (Greek)
- And · G2532καί kaí
- out · G1607ἐκπορεύομαι ekporeúomai
- unto · G4314πρός prós
- him · G846αὐτός autós
- all · G3956πᾶς pâs
- land · G5561χώρα chṓra
- Judæa · G2449Ἰουδαία Ioudaía
- and · G2532καί kaí
- Jerusalem · G2415Ἱεροσολυμίτης Hierosolymítēs
- and · G2532καί kaí
- were · G907βαπτίζω baptízō
- all · G3956πᾶς pâs
- baptized · G907βαπτίζω baptízō
- of · G5259ὑπό hypó
- him · G846αὐτός autós
- in · G1722ἐν en
- river · G4215ποταμός potamós
- Jordan · G2446Ἰορδάνης Iordánēs
- confessing · G1843ἐξομολογέω exomologéō
- their · G846αὐτός autós
- sins · G266ἁμαρτία hamartía