Mark · chapter 1 · verse 7
Mark 1:7 in Kannada
ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;
Mattu avanu--nanaginta shaktanaagiruvaatanu nanna hinde baruttaane; naanu boggikondu aatana keragala baarannu bichchuvadakkoo yogyanalla;
Mark 1:7 in English
- King James Version (KJV)
- And preached, saying, There cometh one mightier than I after me, the latchet of whose shoes I am not worthy to stoop down and unloose.
- World English Bible (WEB)
- He preached, saying, “After me comes he who is mightier than I, the strap of whose sandals I am not worthy to stoop down and loosen.
- American Standard Version (ASV)
- And he preached, saying, There cometh after me he that is mightier than I, the latchet of whose shoes I am not worthy to stoop down and unloose.
- Bible in Basic English (BBE)
- And he said to them all, There is one coming after me who is greater than I, whose shoes I am not good enough to undo.
- Darby Translation (DBY)
- And he preached, saying, There comes he that is mightier than I after me, the thong of whose sandals I am not fit to stoop down and unloose.
- Webster's Bible (WBS)
- And preached, saying, There cometh after me one mightier than I, the latchet of whose shoes I am not worthy to stoop down and unloose.
- Young's Literal Translation (YLT)
- and he proclaimed, saying, 'He doth come — who is mightier than I — after me, of whom I am not worthy — having stooped down — to loose the latchet of his sandals;
Read in context
- 5ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
- 6ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು.
- 7ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;
- 8ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು.
- 9ಆ ದಿವಸಗಳಲ್ಲಿ ಆದದ್ದೇನಂದರೆ, ಯೇಸು ಗಲಿಲಾಯದ ನಜರೇತಿನಿಂದ ಬಂದು ಯೊರ್ದನಿನಲ್ಲಿ ಯೋಹಾನನಿಂದ ಬಾಪ್ತಿಸ್ಮಮಾಡಿಸಿಕೊಂಡನು.
Cross references
- Acts 13:25 ಅಪೊಸ್ತಲರ ಕೃತ್ಯಗಳು 13:25ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- Luke 3:16 ಲೂಕನು 3:16ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
- John 1:27 ಯೋಹಾನನು 1:27ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- Matthew 3:11 ಮತ್ತಾಯನು 3:11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- John 3:28–31 ಯೋಹಾನನು 3:28–31ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ. ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು. ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು. ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
- Luke 7:6–7 ಲೂಕನು 7:6–7ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ. ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು;
- Matthew 3:14 ಮತ್ತಾಯನು 3:14ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.
Original words (Greek)
- And · G2532καί kaí
- preached · G2784κηρύσσω kērýssō
- saying · G3004λέγω légō
- cometh · G2064ἔρχομαι érchomai
- than · G2478ἰσχυρός ischyrós
- I · G3450μοῦ moû
- after · G3694ὀπίσω opísō
- me · G3450μοῦ moû
- latchet · G2438ἱμάς himás
- whose · G3739ὅς hós
- shoes · G5266ὑπόδημα hypódēma
- am · G1510εἰμί eimí
- not · G3756οὐ ou
- worthy · G2425ἱκανός hikanós
- to · G3089λύω lýō
- down · G2955κύπτω kýptō
- unloose · G3089λύω lýō