Mark · chapter 1 · verse 8
Mark 1:8 in Kannada
ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು.
Naanu nimage neerininda baaptisma maadisiddu nijave. Aatanaa daro nimage pavitraatmaninda baaptisma maadisu vanu endu saari heluttiddanu.
Mark 1:8 in English
- King James Version (KJV)
- I indeed have baptized you with water: but he shall baptize you with the Holy Ghost.
- World English Bible (WEB)
- I baptized you in water, but he will baptize you in the Holy Spirit.”
- American Standard Version (ASV)
- I baptized you in water; but he shall baptize you in the Holy Spirit.
- Bible in Basic English (BBE)
- I have given you baptism with water, but he will give you baptism with the Holy Spirit.
- Darby Translation (DBY)
- I indeed have baptised you with water, but he shall baptise you with [the] Holy Spirit.
- Webster's Bible (WBS)
- I indeed have baptized you with water: but he will baptize you with the Holy Spirit.
- Young's Literal Translation (YLT)
- I indeed did baptize you with water, but he shall baptize you with the Holy Spirit.'
Read in context
- 6ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು.
- 7ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;
- 8ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು.
- 9ಆ ದಿವಸಗಳಲ್ಲಿ ಆದದ್ದೇನಂದರೆ, ಯೇಸು ಗಲಿಲಾಯದ ನಜರೇತಿನಿಂದ ಬಂದು ಯೊರ್ದನಿನಲ್ಲಿ ಯೋಹಾನನಿಂದ ಬಾಪ್ತಿಸ್ಮಮಾಡಿಸಿಕೊಂಡನು.
- 10ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು.
Cross references
- Acts 1:5 ಅಪೊಸ್ತಲರ ಕೃತ್ಯಗಳು 1:5ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
- 1 Corinthians 12:13 1 ಕೊರಿಂಥದವರಿಗೆ 12:13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
- Acts 19:4–6 ಅಪೊಸ್ತಲರ ಕೃತ್ಯಗಳು 19:4–6ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು. ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು. ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Acts 10:45 ಅಪೊಸ್ತಲರ ಕೃತ್ಯಗಳು 10:45ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
- Joel 2:28 ಯೋವೇಲ 2:28ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
- Acts 11:15–16 ಅಪೊಸ್ತಲರ ಕೃತ್ಯಗಳು 11:15–16ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು. ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.
- Ezekiel 36:25–27 ಯೆಹೆಜ್ಕೇಲನು 36:25–27ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Proverbs 1:23 ಜ್ಞಾನೋಕ್ತಿಗಳು 1:23ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
- Isaiah 44:3 ಯೆಶಾಯ 44:3ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
- Matthew 3:11 ಮತ್ತಾಯನು 3:11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- Isaiah 32:15 ಯೆಶಾಯ 32:15ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
Original words (Greek)
- I · G1473ἐγώ egṓ
- indeed · G3303μέν mén
- baptized · G907βαπτίζω baptízō
- you · G5209ὑμᾶς hymâs
- with · G1722ἐν en
- water · G5204ὕδωρ hýdōr
- but · G1161δέ dé
- he · G846αὐτός autós
- baptize · G907βαπτίζω baptízō
- you · G5209ὑμᾶς hymâs
- with · G1722ἐν en
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma