Mark · chapter 10 · verse 1
Mark 10:1 in Kannada
ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು.
Allinda aatanu eddu yordanige aache kadegiruva yoodaayada mere galige bandanu; janaru tirigi aatana balige koodi baralu aatanu tanna vaadikeyante avarige matte bodhisidanu.
Mark 10:1 in English
- King James Version (KJV)
- And he arose from thence, and cometh into the coasts of Judæa by the farther side of Jordan: and the people resort unto him again; and, as he was wont, he taught them again.
- World English Bible (WEB)
- He arose from there and came into the borders of Judea and beyond the Jordan. Multitudes came together to him again. As he usually did, he was again teaching them.
- American Standard Version (ASV)
- And he arose from thence, and cometh into the borders of Judæa and beyond the Jordan: and multitudes come together unto him again; and, as he was wont, he taught them again.
- Bible in Basic English (BBE)
- And he got up, and went into the country of Judaea on the other side of Jordan: and great numbers of people came together to him again; and, as was his way, he gave them teaching.
- Darby Translation (DBY)
- And rising up thence he comes into the coasts of Judaea, and the other side of the Jordan. And again crowds come together to him, and, as he was accustomed, again he taught them.
- Webster's Bible (WBS)
- And he arose from thence, and cometh into the borders of Judea, by the further side of Jordan: and the people resort to him again; and, as he was accustomed, he taught them again.
- Young's Literal Translation (YLT)
- And having risen thence, he doth come to the coasts of Judea, through the other side of the Jordan, and again do multitudes come together unto him, and, as he had been accustomed, again he was teaching them.
Read in context
- 1ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು.
- 2ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
- 3ಆತನು ಪ್ರತ್ಯುತ್ತರವಾಗಿ ಅವರಿಗೆ--ಮೋಶೆಯು ನಿಮಗೆ ಏನು ಅಪ್ಪಣೆ ಕೊಟ್ಟನು ಎಂದು ಕೇಳಿದನು.
Cross references
- John 10:40 ಯೋಹಾನನು 10:40ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
- Mark 6:34 ಮಾರ್ಕನು 6:34ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.
- Matthew 4:23 ಮತ್ತಾಯನು 4:23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
- Mark 4:2 ಮಾರ್ಕನು 4:2ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ--
- Mark 2:13 ಮಾರ್ಕನು 2:13ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು.
- Jeremiah 32:33 ಯೆರೆಮೀಯ 32:33ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
- Mark 6:6 ಮಾರ್ಕನು 6:6ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.
- John 11:7 ಯೋಹಾನನು 11:7ತರುವಾಯ ಆತನು ತನ್ನ ಶಿಷ್ಯರಿಗೆ--ನಾವು ತಿರಿಗಿ ಯೂದಾಯಕ್ಕೆ ಹೋಗೋಣ ಅಂದನು.
- John 18:20 ಯೋಹಾನನು 18:20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
- Matthew 19:1–12 ಮತ್ತಾಯನು 19:1–12ಯೇಸು ಆ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು. ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು. ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು. ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ? ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು. ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು. ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು. ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ. ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ. ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು. ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ
- Ecclesiastes 12:9 ಪ್ರಸಂಗಿ 12:9ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.
Original words (Greek)
- And · G2547κἀκεῖθεν kakeîthen
- arose · G450ἀνίστημι anístēmi
- thence · G2547κἀκεῖθεν kakeîthen
- cometh · G2064ἔρχομαι érchomai
- into · G1519εἰς eis
- coasts · G3725ὅριον hórion
- Judæa · G2449Ἰουδαία Ioudaía
- by · G1223διά diá
- side · G4008πέραν péran
- Jordan · G2446Ἰορδάνης Iordánēs
- and · G2532καί kaí
- people · G3793ὄχλος óchlos
- resort · G4848συμπορεύομαι symporeúomai
- unto · G4314πρός prós
- him · G846αὐτός autós
- again · G3825πάλιν pálin
- and · G2532καί kaí
- as · G5613ὡς hōs
- wont · G1486ἔθω éthō
- taught · G1321διδάσκω didáskō
- them · G846αὐτός autós
- again · G3825πάλιν pálin