Mark · chapter 10 · verse 10
Mark 10:10 in Kannada
ಆತನ ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಆತನಿಗೆ ತಿರಿಗಿ ಕೇಳಿದರು.
Aatana shishyaru maneyalli ade vishayavannu aatanige tirigi kelidaru.
Mark 10:10 in English
- King James Version (KJV)
- And in the house his disciples asked him again of the same [matter].
- World English Bible (WEB)
- In the house, his disciples asked him again about the same matter.
- American Standard Version (ASV)
- And in the house the disciples asked him again of this matter.
- Bible in Basic English (BBE)
- And in the house the disciples put questions to him again about this thing.
- Darby Translation (DBY)
- And again in the house the disciples asked him concerning this.
- Webster's Bible (WBS)
- And in the house his disciples asked him again of the same [matter] .
- Young's Literal Translation (YLT)
- And in the house again his disciples of the same thing questioned him,
Read in context
- 8ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.
- 9ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು.
- 10ಆತನ ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಆತನಿಗೆ ತಿರಿಗಿ ಕೇಳಿದರು.
- 11ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ.
- 12ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು.
Cross references
- Mark 9:33 ಮಾರ್ಕನು 9:33ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು.
- Mark 4:10 ಮಾರ್ಕನು 4:10ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
- Mark 9:28 ಮಾರ್ಕನು 9:28ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ--ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು.