Skip to content
ThuthiThuthiThuthi
Mark · chapter 10 · verse 12

Mark 10:12 in Kannada

ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು.

Idallade obba streeyu tanna gandanannu bittu berobbanannu maduveyaadare avalu vyabhichaara maaduvavalaagiddaale andanu.

Mark 10:12 in English

King James Version (KJV)
And if a woman shall put away her husband, and be married to another, she committeth adultery.
World English Bible (WEB)
If a woman herself divorces her husband and marries another, she commits adultery.”
American Standard Version (ASV)
and if she herself shall put away her husband, and marry another, she committeth adultery.
Bible in Basic English (BBE)
And if she herself puts away her husband and takes another, she is false to her husband.
Darby Translation (DBY)
And if a woman put away her husband and shall marry another, she commits adultery.
Webster's Bible (WBS)
And if a woman shall put away her husband, and be married to another, she committeth adultery.
Young's Literal Translation (YLT)
and if a woman may put away her husband, and is married to another, she committeth adultery.'

Read in context

  1. 10ಆತನ ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಆತನಿಗೆ ತಿರಿಗಿ ಕೇಳಿದರು.
  2. 11ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ.
  3. 12ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು.
  4. 13ಆಗ ಕೆಲವರು ಚಿಕ್ಕ ಮಕ್ಕಳನ್ನು ಆತನು ಮುಟ್ಟಬೇಕೆಂದು ಆತನ ಬಳಿಗೆ ಅವುಗಳನ್ನು ತಂದರು; ಆದರೆ ಆತನ ಶಿಷ್ಯರು ತಂದವರನ್ನು ಗದರಿಸಿದರು.
  5. 14ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.
Read all of Mark 10

Cross references

Mark 10:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.