Mark · chapter 10 · verse 15
Mark 10:15 in Kannada
ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
Naanu nimage nijavaagi heluvade nandare--yaavanaadaroo chikka maguvinante devara raajyavannu angeekarisadiddare avanu adarolage praveshisuvadilla.
Mark 10:15 in English
- King James Version (KJV)
- Verily I say unto you, Whosoever shall not receive the kingdom of God as a little child, he shall not enter therein.
- World English Bible (WEB)
- Most certainly I tell you, whoever will not receive God’s Kingdom like a little child, he will in no way enter into it.”
- American Standard Version (ASV)
- Verily I say unto you, Whosoever shall not receive the kingdom of God as a little child, he shall in no wise enter therein.
- Bible in Basic English (BBE)
- Truly I say to you, Whoever does not put himself under the kingdom of God like a little child, will not come into it at all.
- Darby Translation (DBY)
- Verily I say to you, Whosoever shall not receive the kingdom of God as a little child, shall in no wise enter into it.
- Webster's Bible (WBS)
- Verily I say to you, Whoever shall not receive the kingdom of God, as a little child, he shall not enter it.
- Young's Literal Translation (YLT)
- verily I say to you, whoever may not receive the reign of God, as a child — he may not enter into it;'
Read in context
- 13ಆಗ ಕೆಲವರು ಚಿಕ್ಕ ಮಕ್ಕಳನ್ನು ಆತನು ಮುಟ್ಟಬೇಕೆಂದು ಆತನ ಬಳಿಗೆ ಅವುಗಳನ್ನು ತಂದರು; ಆದರೆ ಆತನ ಶಿಷ್ಯರು ತಂದವರನ್ನು ಗದರಿಸಿದರು.
- 14ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.
- 15ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
- 16ಇದಲ್ಲದೆ ಆತನು ಆ ಮಕ್ಕಳನ್ನು ಎತ್ತಿಕೊಂಡು ತನ್ನ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದನು.
- 17ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.
Cross references
- Matthew 18:3 ಮತ್ತಾಯನು 18:3ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Luke 18:17 ಲೂಕನು 18:17ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- John 3:3–6 ಯೋಹಾನನು 3:3–6ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು. ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು. ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.