Skip to content
ThuthiThuthiThuthi
Mark · chapter 10 · verse 16

Mark 10:16 in Kannada

ಇದಲ್ಲದೆ ಆತನು ಆ ಮಕ್ಕಳನ್ನು ಎತ್ತಿಕೊಂಡು ತನ್ನ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದನು.

Idallade aatanu aa makkalannu ettikondu tanna kaigalannu avugala mele ittu aasheervadisidanu.

Mark 10:16 in English

King James Version (KJV)
And he took them up in his arms, put [his] hands upon them, and blessed them.
World English Bible (WEB)
He took them in his arms and blessed them, laying his hands on them.
American Standard Version (ASV)
And he took them in his arms, and blessed them, laying his hands upon them.
Bible in Basic English (BBE)
And he took them in his arms, and gave them a blessing, putting his hands on them.
Darby Translation (DBY)
And having taken them in his arms, having laid his hands on them, he blessed them.
Webster's Bible (WBS)
And he took them up in his arms, put [his] hands upon them, and blessed them.
Young's Literal Translation (YLT)
and having taken them in his arms, having put [his] hands upon them, he was blessing them.

Read in context

  1. 14ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.
  2. 15ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
  3. 16ಇದಲ್ಲದೆ ಆತನು ಆ ಮಕ್ಕಳನ್ನು ಎತ್ತಿಕೊಂಡು ತನ್ನ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದನು.
  4. 17ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.
  5. 18ಯೇಸು ಅವನಿಗೆ --ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ.
Read all of Mark 10

Cross references

Original words (Greek)

Mark 10:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.