Mark · chapter 10 · verse 18
Mark 10:18 in Kannada
ಯೇಸು ಅವನಿಗೆ --ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ.
Yesu avanige --neenu nannannu olleyavanendu yaake kareyuttee? Devarobbane horatu mattaavanoo olleyava nalla.
Mark 10:18 in English
- King James Version (KJV)
- And Jesus said unto him, Why callest thou me good? [there is] none good but one, [that is], God.
- World English Bible (WEB)
- Jesus said to him, “Why do you call me good? No one is good except one—God.
- American Standard Version (ASV)
- And Jesus said unto him, Why callest thou me good? none is good save one, [even] God.
- Bible in Basic English (BBE)
- And Jesus said to him, Why do you say I am good? no one is good but one, and that is God.
- Darby Translation (DBY)
- But Jesus said to him, Why callest thou me good? no one is good but one, [that is] God.
- Webster's Bible (WBS)
- And Jesus said to him, Why callest thou me good? [there is] none good, but one, [that is] God.
- Young's Literal Translation (YLT)
- And Jesus said to him, 'Why me dost thou call good? no one [is] good except One — God;
Read in context
- 16ಇದಲ್ಲದೆ ಆತನು ಆ ಮಕ್ಕಳನ್ನು ಎತ್ತಿಕೊಂಡು ತನ್ನ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದನು.
- 17ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.
- 18ಯೇಸು ಅವನಿಗೆ --ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ.
- 19ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
- 20ಆಗ ಅವನು ಪ್ರತ್ಯುತ್ತರವಾಗಿ ಆತನಿಗೆ--ಬೋಧಕನೇ, ನಾನು ಇವೆಲ್ಲವುಗಳನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ ಅಂದನು.
Cross references
- Luke 18:19 ಲೂಕನು 18:19ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.
- Matthew 19:17 ಮತ್ತಾಯನು 19:17ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
- 1 John 4:16 1 ಯೋಹಾನನು 4:16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- Romans 3:12 ರೋಮಾಪುರದವರಿಗೆ 3:12ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
- 1 Samuel 2:2 1 ಸಮುವೇಲನು 2:2ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Psalm 119:68 ಕೀರ್ತನೆಗಳು 119:68ನೀನು ಒಳ್ಳೆಯ ವನೂ ಒಳ್ಳೇದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಯಮಗಳನ್ನು ನನಗೆ ಬೋಧಿಸು.
- 1 John 4:8 1 ಯೋಹಾನನು 4:8ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.
- Psalm 86:5 ಕೀರ್ತನೆಗಳು 86:5ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
- John 5:41–44 ಯೋಹಾನನು 5:41–44ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ. ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ. ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ. ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
- Psalm 36:7–8 ಕೀರ್ತನೆಗಳು 36:7–8ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ. ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.