Mark · chapter 10 · verse 2
Mark 10:2 in Kannada
ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
Aaga pharisaayaru aatana balige bandu aatanannu shodhisuvadakkaagi aatanige--obba manushyanu tanna hendatiyannu bittu biduvadu nyaayavo endu kelidaru.
Mark 10:2 in English
- King James Version (KJV)
- And the Pharisees came to him, and asked him, Is it lawful for a man to put away [his] wife? tempting him.
- World English Bible (WEB)
- Pharisees came to him testing him, and asked him, “Is it lawful for a man to divorce his wife?”
- American Standard Version (ASV)
- And there came unto him Pharisees, and asked him, Is it lawful for a man to put away [his] wife? trying him.
- Bible in Basic English (BBE)
- And Pharisees came to him, testing him with the question, Is it right for a man to put away his wife?
- Darby Translation (DBY)
- And Pharisees coming to [him] asked him, Is it lawful for a man to put away [his] wife? (tempting him).
- Webster's Bible (WBS)
- And the Pharisees came to him, and asked him, Is it lawful for a man to put away [his] wife? tempting him.
- Young's Literal Translation (YLT)
- And the Pharisees, having come near, questioned him, if it is lawful for a husband to put away a wife, tempting him,
Read in context
- 1ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು.
- 2ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
- 3ಆತನು ಪ್ರತ್ಯುತ್ತರವಾಗಿ ಅವರಿಗೆ--ಮೋಶೆಯು ನಿಮಗೆ ಏನು ಅಪ್ಪಣೆ ಕೊಟ್ಟನು ಎಂದು ಕೇಳಿದನು.
- 4ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.
Cross references
- 1 Corinthians 7:10–11 1 ಕೊರಿಂಥದವರಿಗೆ 7:10–11ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು. ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
- John 8:6 ಯೋಹಾನನು 8:6ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- Luke 11:53–54 ಲೂಕನು 11:53–54ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- John 11:57 ಯೋಹಾನನು 11:57ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
- Luke 5:30 ಲೂಕನು 5:30ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
- John 11:47 ಯೋಹಾನನು 11:47ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
- Matthew 22:35 ಮತ್ತಾಯನು 22:35ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
- John 7:32 ಯೋಹಾನನು 7:32ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
- Luke 16:14 ಲೂಕನು 16:14ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
- Matthew 16:1 ಮತ್ತಾಯನು 16:1ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
- Matthew 15:12 ಮತ್ತಾಯನು 15:12ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.
Original words (Greek)
- And · G2532καί kaí
- Pharisees · G5330Φαρισαῖος Pharisaîos
- to · G4334προσέρχομαι prosérchomai
- him · G846αὐτός autós
- asked · G1905ἐπερωτάω eperōtáō
- him · G846αὐτός autós
- lawful · G1832ἔξεστι éxesti
- man · G435ἀνήρ anḗr
- away · G630ἀπολύω apolýō
- wife · G1135γυνή gynḗ
- tempting · G3985πειράζω peirázō
- him · G846αὐτός autós