Skip to content
ThuthiThuthiThuthi
Mark · chapter 10 · verse 23

Mark 10:23 in Kannada

ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.

Aaga yesu suttaloo nodi tanna shisharige --aishvaryavullavaru devara raajyadalli seruvadu eshto kashta andanu.

Mark 10:23 in English

King James Version (KJV)
And Jesus looked round about, and saith unto his disciples, How hardly shall they that have riches enter into the kingdom of God!
World English Bible (WEB)
Jesus looked around and said to his disciples, “How difficult it is for those who have riches to enter into God’s Kingdom!”
American Standard Version (ASV)
And Jesus looked round about, and saith unto his disciples, How hardly shall they that have riches enter into the kingdom of God!
Bible in Basic English (BBE)
And Jesus, looking round about, said to his disciples, How hard it is for those who have wealth to come into the kingdom of God!
Darby Translation (DBY)
And Jesus looking around says to his disciples, How difficultly shall they that have riches enter into the kingdom of God!
Webster's Bible (WBS)
And Jesus looked around, and saith to his disciples, How hardly shall they that have riches enter into the kingdom of God!
Young's Literal Translation (YLT)
And Jesus having looked round, saith to his disciples, 'How hardly shall they who have riches enter into the reign of God!'

Read in context

  1. 21ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ
  2. 22ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು; ಯಾಕಂದರೆ ಅವನಿಗೆ ಬಹಳ ಆಸ್ತಿಯಿತ್ತು.
  3. 23ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.
  4. 24ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
  5. 25ಒಬ್ಬ ಐಶ್ವರ್ಯವಂತನು ದೇವರ ರಾಜ್ಯದೊಳಗೆ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು.
Read all of Mark 10

Cross references

Original words (Greek)

Mark 10:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.