Mark · chapter 10 · verse 25
Mark 10:25 in Kannada
ಒಬ್ಬ ಐಶ್ವರ್ಯವಂತನು ದೇವರ ರಾಜ್ಯದೊಳಗೆ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು.
Obba aishvaryavantanu devara raajyadolage seruvadakkinta onteyu soojiya kanninalli nugguvadu sulabha andanu.
Mark 10:25 in English
- King James Version (KJV)
- It is easier for a camel to go through the eye of a needle, than for a rich man to enter into the kingdom of God.
- World English Bible (WEB)
- It is easier for a camel to go through a needle’s eye than for a rich man to enter into God’s Kingdom.”
- American Standard Version (ASV)
- It is easier for a camel to go through a needle’s eye, than for a rich man to enter into the kingdom of God.
- Bible in Basic English (BBE)
- It is simpler for a camel to go through a needle's eye, than for a man of wealth to come into the kingdom of God.
- Darby Translation (DBY)
- It is easier for a camel to go through the eye of a needle than for a rich man to enter into the kingdom of God.
- Webster's Bible (WBS)
- It is easier for a camel to go through the eye of a needle, than for a rich man to enter into the kingdom of God.
- Young's Literal Translation (YLT)
- It is easier for a camel through the eye of the needle to enter, than for a rich man to enter into the reign of God.'
Read in context
- 23ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.
- 24ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
- 25ಒಬ್ಬ ಐಶ್ವರ್ಯವಂತನು ದೇವರ ರಾಜ್ಯದೊಳಗೆ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು.
- 26ಅದಕ್ಕೆ ಅವರು ಮಿತಿವಿಾರಿ ಆಶ್ಚರ್ಯಪಟ್ಟು ತಮ್ಮೊಳಗೆ--ಹಾಗಾದರೆ ರಕ್ಷಿಸಲ್ಪಡುವದು ಯಾರಿಗೆ ಸಾಧ್ಯ ಎಂದು ಅಂದು ಕೊಂಡರು.
- 27ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
Cross references
- Matthew 19:24–25 ಮತ್ತಾಯನು 19:24–25ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು. ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.
- Luke 18:25 ಲೂಕನು 18:25ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
- Matthew 23:24 ಮತ್ತಾಯನು 23:24ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
- Jeremiah 13:23 ಯೆರೆಮೀಯ 13:23ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
- Matthew 7:3–5 ಮತ್ತಾಯನು 7:3–5ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ? ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ? ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.