Mark · chapter 10 · verse 26
Mark 10:26 in Kannada
ಅದಕ್ಕೆ ಅವರು ಮಿತಿವಿಾರಿ ಆಶ್ಚರ್ಯಪಟ್ಟು ತಮ್ಮೊಳಗೆ--ಹಾಗಾದರೆ ರಕ್ಷಿಸಲ್ಪಡುವದು ಯಾರಿಗೆ ಸಾಧ್ಯ ಎಂದು ಅಂದು ಕೊಂಡರು.
Adakke avaru mitiviాri aashcharyapattu tammolage--haagaadare rakshisalpaduvadu yaarige saadhya endu andu kondaru.
Mark 10:26 in English
- King James Version (KJV)
- And they were astonished out of measure, saying among themselves, Who then can be saved?
- World English Bible (WEB)
- They were exceedingly astonished, saying to him, “Then who can be saved?”
- American Standard Version (ASV)
- And they were astonished exceedingly, saying unto him, Then who can be saved?
- Bible in Basic English (BBE)
- And they were greatly surprised, saying to him, Who then may have salvation?
- Darby Translation (DBY)
- And they were exceedingly astonished, saying to one another, And who can be saved?
- Webster's Bible (WBS)
- And they were astonished beyond measure, saying among themselves, Who then can be saved?
- Young's Literal Translation (YLT)
- And they were astonished beyond measure, saying unto themselves, 'And who is able to be saved?'
Read in context
- 24ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
- 25ಒಬ್ಬ ಐಶ್ವರ್ಯವಂತನು ದೇವರ ರಾಜ್ಯದೊಳಗೆ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು.
- 26ಅದಕ್ಕೆ ಅವರು ಮಿತಿವಿಾರಿ ಆಶ್ಚರ್ಯಪಟ್ಟು ತಮ್ಮೊಳಗೆ--ಹಾಗಾದರೆ ರಕ್ಷಿಸಲ್ಪಡುವದು ಯಾರಿಗೆ ಸಾಧ್ಯ ಎಂದು ಅಂದು ಕೊಂಡರು.
- 27ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
- 28ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು.
Cross references
- Acts 16:31 ಅಪೊಸ್ತಲರ ಕೃತ್ಯಗಳು 16:31ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
- Romans 10:9–13 ರೋಮಾಪುರದವರಿಗೆ 10:9–13ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ. ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ. ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ. ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ. ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.
- 2 Corinthians 11:23 2 ಕೊರಿಂಥದವರಿಗೆ 11:23ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
- Mark 6:51 ಮಾರ್ಕನು 6:51ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು.
- Mark 7:37 ಮಾರ್ಕನು 7:37ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
- Luke 18:26 ಲೂಕನು 18:26ಇದನ್ನು ಕೇಳಿದವರು--ಹಾಗಾದರೆ ರಕ್ಷಣೆ ಹೊಂದುವವರು ಯಾರು? ಅಂದರು.
- Luke 13:23 ಲೂಕನು 13:23ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--