Mark · chapter 10 · verse 27
Mark 10:27 in Kannada
ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
Aaga yesu avarannu drushtisuttaa--manushyarige idu asaadhyavaagide; aadare devarige alla; yaakandare devarige ellavoo saadhyavaagive andanu.
Mark 10:27 in English
- King James Version (KJV)
- And Jesus looking upon them saith, With men [it is] impossible, but not with God: for with God all things are possible.
- World English Bible (WEB)
- Jesus, looking at them, said, “With men it is impossible, but not with God, for all things are possible with God.”
- American Standard Version (ASV)
- Jesus looking upon them saith, With men it is impossible, but not with God: for all things are possible with God.
- Bible in Basic English (BBE)
- Jesus, looking on them, said, With men it is impossible, but not with God: for all things are possible with God.
- Darby Translation (DBY)
- But Jesus looking on them says, With men it is impossible, but not with God; for all things are possible with God.
- Webster's Bible (WBS)
- And Jesus looking upon them, saith, With men [it is] impossible, but not with God: for with God all things are possible.
- Young's Literal Translation (YLT)
- And Jesus, having looked upon them, saith, 'With men it is impossible, but not with God; for all things are possible with God.'
Read in context
- 25ಒಬ್ಬ ಐಶ್ವರ್ಯವಂತನು ದೇವರ ರಾಜ್ಯದೊಳಗೆ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು.
- 26ಅದಕ್ಕೆ ಅವರು ಮಿತಿವಿಾರಿ ಆಶ್ಚರ್ಯಪಟ್ಟು ತಮ್ಮೊಳಗೆ--ಹಾಗಾದರೆ ರಕ್ಷಿಸಲ್ಪಡುವದು ಯಾರಿಗೆ ಸಾಧ್ಯ ಎಂದು ಅಂದು ಕೊಂಡರು.
- 27ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
- 28ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು.
- 29ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು
Cross references
- Jeremiah 32:27 ಯೆರೆಮೀಯ 32:27ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?
- Matthew 19:26 ಮತ್ತಾಯನು 19:26ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- Job 42:2 ಯೋಬನು 42:2ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ.
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- Genesis 18:13–14 ಆದಿಕಾಂಡ 18:13–14ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು? ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- Luke 1:37 ಲೂಕನು 1:37ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
- Luke 18:27 ಲೂಕನು 18:27ಅದಕ್ಕೆ ಆತನು--ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ ಎಂದು ಹೇಳಿದನು.
- Numbers 11:21–23 ಅರಣ್ಯಕಾಂಡ 11:21–23ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ. ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು. ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.
- Hebrews 11:19 ಇಬ್ರಿಯರಿಗೆ 11:19ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
- Philippians 3:21 ಫಿಲಿಪ್ಪಿಯವರಿಗೆ 3:21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- 2 Kings 7:2 2 ಅರಸುಗಳು 7:2ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
- Zechariah 8:6 ಜೆಕರ್ಯ 8:6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.