Mark · chapter 10 · verse 28
Mark 10:28 in Kannada
ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು.
Taruvaaya petranu aatanige-- igo, naavu ellavannu bittu ninnannu himbaalisiddeve endu helalaarambhisidanu.
Mark 10:28 in English
- King James Version (KJV)
- Then Peter began to say unto him, Lo, we have left all, and have followed thee.
- World English Bible (WEB)
- Peter began to tell him, “Behold, we have left all and have followed you.”
- American Standard Version (ASV)
- Peter began to say unto him, Lo, we have left all, and have followed thee.
- Bible in Basic English (BBE)
- Peter said to him, See, we have given up everything, and come after you.
- Darby Translation (DBY)
- Peter began to say to him, Behold, we have left all things and have followed thee.
- Webster's Bible (WBS)
- Then Peter began to say to him, Lo, we have left all, and have followed thee.
- Young's Literal Translation (YLT)
- And Peter began to say to him, 'Lo, we left all, and we followed thee.'
Read in context
- 26ಅದಕ್ಕೆ ಅವರು ಮಿತಿವಿಾರಿ ಆಶ್ಚರ್ಯಪಟ್ಟು ತಮ್ಮೊಳಗೆ--ಹಾಗಾದರೆ ರಕ್ಷಿಸಲ್ಪಡುವದು ಯಾರಿಗೆ ಸಾಧ್ಯ ಎಂದು ಅಂದು ಕೊಂಡರು.
- 27ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
- 28ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು.
- 29ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು
- 30ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.
Cross references
- Matthew 19:27–30 ಮತ್ತಾಯನು 19:27–30ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು. ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು. ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
- Mark 1:16–20 ಮಾರ್ಕನು 1:16–20ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು. ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು. ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು. ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
- Luke 14:33 ಲೂಕನು 14:33ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- Luke 18:28–30 ಲೂಕನು 18:28–30ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
- Philippians 3:7–9 ಫಿಲಿಪ್ಪಿಯವರಿಗೆ 3:7–9ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ. ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- Matthew 4:22 ಮತ್ತಾಯನು 4:22ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
- Matthew 4:20 ಮತ್ತಾಯನು 4:20ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.