Mark · chapter 10 · verse 29
Mark 10:29 in Kannada
ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು
Adakke yesu pratyuttaravaagi--naanu nimage nijavaagi heluttene; yaavanaadaroo nanna nimittavaagiyoo suvaarteya nimittavaagiyoo maneyannaagalee sahodararannaagalee sahodariyarannaagalee tandeyannaagalee taayiyannaagalee hendatiyannaagalee makkalannaagalee bhoomiya nnaagalee bitu
Mark 10:29 in English
- King James Version (KJV)
- And Jesus answered and said, Verily I say unto you, There is no man that hath left house, or brethren, or sisters, or father, or mother, or wife, or children, or lands, for my sake, and the gospel’s,
- World English Bible (WEB)
- Jesus said, “Most certainly I tell you, there is no one who has left house, or brothers, or sisters, or father, or mother, or wife, or children, or land, for my sake, and for the sake of the Good News,
- American Standard Version (ASV)
- Jesus said, Verily I say unto you, There is no man that hath left house, or brethren, or sisters, or mother, or father, or children, or lands, for my sake, and for the gospel’s sake,
- Bible in Basic English (BBE)
- Jesus said, Truly I say to you, There is no man who has given up house, or brothers, or sisters, or mother, or father, or children, or land, because of me and the good news,
- Darby Translation (DBY)
- Jesus answering said, Verily I say to you, There is no one who has left house, or brethren, or sisters, or father, or mother, [or wife], or children, or lands, for my sake and for the sake of the gospel,
- Webster's Bible (WBS)
- Jesus answered and said, Verily I say to you, There is no man that hath left house, or brethren, or sisters, or father, or mother, or wife, or children, or lands, for my sake, and the gospel's,
- Young's Literal Translation (YLT)
- And Jesus answering said, 'Verily I say to you, there is no one who left house, or brothers, or sisters, or father, or mother, or wife, or children, or fields, for my sake, and for the good news',
Read in context
- 27ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
- 28ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು.
- 29ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು
- 30ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.
- 31ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.
Cross references
- 1 Corinthians 9:23 1 ಕೊರಿಂಥದವರಿಗೆ 9:23ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
- Matthew 5:10–11 ಮತ್ತಾಯನು 5:10–11ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು. ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
- Hebrews 11:24–26 ಇಬ್ರಿಯರಿಗೆ 11:24–26ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ. ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು. ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
- Revelation 2:3 ಪ್ರಕಟನೆ 2:3ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
- Mark 8:35 ಮಾರ್ಕನು 8:35ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
- Matthew 10:18 ಮತ್ತಾಯನು 10:18ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
- Genesis 12:1–3 ಆದಿಕಾಂಡ 12:1–3ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು. ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Luke 22:28–30 ಲೂಕನು 22:28–30ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ. ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ. ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- Deuteronomy 33:9–11 ಧರ್ಮೋಪದೇಶಕಾಂಡ 33:9–11ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ. ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು. ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
- Genesis 45:20 ಆದಿಕಾಂಡ 45:20ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.