Skip to content
ThuthiThuthiThuthi
Mark · chapter 10 · verse 3

Mark 10:3 in Kannada

ಆತನು ಪ್ರತ್ಯುತ್ತರವಾಗಿ ಅವರಿಗೆ--ಮೋಶೆಯು ನಿಮಗೆ ಏನು ಅಪ್ಪಣೆ ಕೊಟ್ಟನು ಎಂದು ಕೇಳಿದನು.

Aatanu pratyuttaravaagi avarige--mosheyu nimage enu appane kottanu endu kelidanu.

Mark 10:3 in English

King James Version (KJV)
And he answered and said unto them, What did Moses command you?
World English Bible (WEB)
He answered, “What did Moses command you?”
American Standard Version (ASV)
And he answered and said unto them, What did Moses command you?
Bible in Basic English (BBE)
And he said to them in answer, What did Moses say you were to do?
Darby Translation (DBY)
But he answering said to them, What did Moses command you?
Webster's Bible (WBS)
And he answered and said to them, What did Moses command you?
Young's Literal Translation (YLT)
and he answering said to them, 'What did Moses command you?'

Read in context

  1. 1ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು.
  2. 2ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
  3. 3ಆತನು ಪ್ರತ್ಯುತ್ತರವಾಗಿ ಅವರಿಗೆ--ಮೋಶೆಯು ನಿಮಗೆ ಏನು ಅಪ್ಪಣೆ ಕೊಟ್ಟನು ಎಂದು ಕೇಳಿದನು.
  4. 4ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.
  5. 5ಯೇಸು ಪ್ರತ್ಯುತ್ತರವಾಗಿ ಅವರಿಗೆ--ಅವನು ನಿಮ್ಮ ಹೃದಯದ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು.
Read all of Mark 10

Cross references

Original words (Greek)

Mark 10:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.