Skip to content
ThuthiThuthiThuthi
Mark · chapter 10 · verse 31

Mark 10:31 in Kannada

ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.

Aadare modalinavaraada anekaru kadeyava raaguvaru mattu kadeyavaraadavaru modalina varaaguvaru andanu.

Mark 10:31 in English

King James Version (KJV)
But many [that are] first shall be last; and the last first.
World English Bible (WEB)
But many who are first will be last, and the last first.”
American Standard Version (ASV)
But many [that are] first shall be last; and the last first.
Bible in Basic English (BBE)
But a great number who are first will be last: and those who are last will be first.
Darby Translation (DBY)
But many first shall be last, and the last first.
Webster's Bible (WBS)
But many [that are] first shall be last; and the last first.
Young's Literal Translation (YLT)
and many first shall be last, and the last first.'

Read in context

  1. 29ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು
  2. 30ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.
  3. 31ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.
  4. 32ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ
  5. 33ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
Read all of Mark 10

Cross references

Mark 10:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.