Mark · chapter 10 · verse 32
Mark 10:32 in Kannada
ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ
Aaga avaru yeroosalemige hoguva daariyalliddaru; mattu yesu avara mundaagi hodaddarinda avaru aashcharyapattaru; mattu aatanannu himbaalisuttiddaaga bhayapattaru. Aatanu tanna hanneradu mandiyannu tirigi karedu tanage sambhavisuvavugalu yaavavendu avari
Mark 10:32 in English
- King James Version (KJV)
- And they were in the way going up to Jerusalem; and Jesus went before them: and they were amazed; and as they followed, they were afraid. And he took again the twelve, and began to tell them what things should happen unto him,
- World English Bible (WEB)
- They were on the way, going up to Jerusalem; and Jesus was going in front of them, and they were amazed; and those who followed were afraid. He again took the twelve, and began to tell them the things that were going to happen to him.
- American Standard Version (ASV)
- And they were on the way, going up to Jerusalem; and Jesus was going before them: and they were amazed; and they that followed were afraid. And he took again the twelve, and began to tell them the things that were to happen unto him,
- Bible in Basic English (BBE)
- And they were on the way, going up to Jerusalem; and Jesus was going before them: and they were full of wonder; but those who came after him were in fear. And again he took the twelve, and gave them word of the things which were to come on him,
- Darby Translation (DBY)
- And they were in the way going up to Jerusalem, and Jesus was going on before them; and they were amazed, and were afraid as they followed. And taking the twelve again to [him], he began to tell them what was going to happen to him:
- Webster's Bible (WBS)
- And they were in the way, going up to Jerusalem; and Jesus went before them: and they were amazed; and as they followed, they were afraid. And he took again the twelve, and began to tell them what things should happen to him,
- Young's Literal Translation (YLT)
- And they were in the way going up to Jerusalem, and Jesus was going before them, and they were amazed, and following they were afraid. And having again taken the twelve, he began to tell them the things about to happen to him,
Read in context
- 30ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.
- 31ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.
- 32ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ
- 33ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
- 34ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
Cross references
- Matthew 20:17–19 ಮತ್ತಾಯನು 20:17–19ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ-- ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು. ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
- Luke 18:31–34 ಲೂಕನು 18:31–34ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು. ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು. ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು. ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
- Luke 9:51 ಲೂಕನು 9:51ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
- Mark 4:34 ಮಾರ್ಕನು 4:34ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
- John 11:8 ಯೋಹಾನನು 11:8ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
- Matthew 13:11 ಮತ್ತಾಯನು 13:11ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
- Zechariah 3:8 ಜೆಕರ್ಯ 3:8ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- John 11:16 ಯೋಹಾನನು 11:16ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು.
- Luke 10:23 ಲೂಕನು 10:23ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
Original words (Greek)
- And · G1161δέ dé
- were · G2258ἦν ēn
- in · G1722ἐν en
- way · G3598ὁδός hodós
- up · G305ἀναβαίνω anabaínō
- to · G1519εἰς eis
- Jerusalem · G2414Ἱεροσόλυμα Hierosólyma
- and · G2532καί kaí
- Jesus · G2424Ἰησοῦς Iēsoûs
- before · G4254προάγω proágō
- them · G846αὐτός autós
- and · G2532καί kaí
- amazed · G2284θαμβέω thambéō
- and · G2532καί kaí
- followed · G190ἀκολουθέω akolouthéō
- afraid · G5399φοβέω phobéō
- And · G2532καί kaí
- took · G3880παραλαμβάνω paralambánō
- again · G3825πάλιν pálin
- twelve · G1427δώδεκα dṓdeka
- began · G756ἄρχομαι árchomai
- tell · G3004λέγω légō
- them · G846αὐτός autós
- should · G3195μέλλω méllō
- happen · G4819συμβαίνω symbaínō
- him · G846αὐτός autós