Skip to content
ThuthiThuthiThuthi
Mark · chapter 10 · verse 33

Mark 10:33 in Kannada

ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.

Igo, naavu yeroosale mige hogutteve; mattu manushyakumaaranu pradhaanayaajakarigoo shaastrigaligoo oppisalpadu vanu; avaru aatanige maranadandaneyannu vidhisi aatanannu anyajanagalige oppisuvaru.

Mark 10:33 in English

King James Version (KJV)
[Saying], Behold, we go up to Jerusalem; and the Son of man shall be delivered unto the chief priests, and unto the scribes; and they shall condemn him to death, and shall deliver him to the Gentiles:
World English Bible (WEB)
“Behold, we are going up to Jerusalem. The Son of Man will be delivered to the chief priests and the scribes. They will condemn him to death, and will deliver him to the Gentiles.
American Standard Version (ASV)
[saying], Behold, we go up to Jerusalem; and the Son of man shall be delivered unto the chief priests and the scribes; and they shall condemn him to death, and shall deliver him unto the Gentiles:
Bible in Basic English (BBE)
Saying, See, we go up to Jerusalem; and the Son of man will be given up to the chief priests and the scribes; and they will give an order for his death, and will give him up to the Gentiles:
Darby Translation (DBY)
Behold, we go up to Jerusalem, and the Son of man shall be delivered up to the chief priests and to the scribes, and they shall condemn him to death, and shall deliver him up to the nations:
Webster's Bible (WBS)
[Saying] , Behold, we go up to Jerusalem; and the Son of man will be delivered to the chief priests, and to the scribes; and they will condemn him to death, and will deliver him to the Gentiles;
Young's Literal Translation (YLT)
— 'Lo, we go up to Jerusalem, and the Son of Man shall be delivered to the chief priests, and to the scribes, and they shall condemn him to death, and shall deliver him to the nations,

Read in context

  1. 31ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.
  2. 32ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ
  3. 33ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
  4. 34ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
  5. 35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.
Read all of Mark 10

Cross references

Mark 10:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.