Skip to content
ThuthiThuthiThuthi
Mark · chapter 10 · verse 34

Mark 10:34 in Kannada

ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.

Mattu avaru aatanannu haasya maadi koradeyinda hodedu aatana mele uguli aatanannu kolluvaru; mattu moorane dinadalli aatanu tirigi eluvanu andanu.

Mark 10:34 in English

King James Version (KJV)
And they shall mock him, and shall scourge him, and shall spit upon him, and shall kill him: and the third day he shall rise again.
World English Bible (WEB)
They will mock him, spit on him, scourge him, and kill him. On the third day he will rise again.”
American Standard Version (ASV)
and they shall mock him, and shall spit upon him, and shall scourge him, and shall kill him; and after three days he shall rise again.
Bible in Basic English (BBE)
And they will make sport of him, and put shame on him, and give him cruel blows, and will put him to death; and after three days he will come back from the dead.
Darby Translation (DBY)
and they shall mock him, and shall scourge him, and shall spit upon him, and shall kill him; and after three days he shall rise again.
Webster's Bible (WBS)
And they will mock him, and will scourge him, and will spit upon him, and will kill him: and the third day he will rise again.
Young's Literal Translation (YLT)
and they shall mock him, and scourge him, and spit on him, and kill him, and the third day he shall rise again.'

Read in context

  1. 32ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ
  2. 33ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
  3. 34ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
  4. 35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.
  5. 36ಅದಕ್ಕೆ ಆತನು ಅವರಿಗೆ--ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ ಎಂದು ಕೇಳಲು
Read all of Mark 10

Cross references

Mark 10:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.