Skip to content
ThuthiThuthiThuthi
Mark · chapter 10 · verse 36

Mark 10:36 in Kannada

ಅದಕ್ಕೆ ಆತನು ಅವರಿಗೆ--ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ ಎಂದು ಕೇಳಲು

Adakke aatanu avarige--naanu nimage enu maadabekendu apekshisutteeri endu kelalu

Mark 10:36 in English

King James Version (KJV)
And he said unto them, What would ye that I should do for you?
World English Bible (WEB)
He said to them, “What do you want me to do for you?”
American Standard Version (ASV)
And he said unto them, What would ye that I should do for you?
Bible in Basic English (BBE)
And he said to them, What would you have me do for you?
Darby Translation (DBY)
And he said to them, What would ye that I should do for you?
Webster's Bible (WBS)
And he said to them, What would ye that I should do for you?
Young's Literal Translation (YLT)
and he said to them, 'What do ye wish me to do for you?'

Read in context

  1. 34ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
  2. 35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.
  3. 36ಅದಕ್ಕೆ ಆತನು ಅವರಿಗೆ--ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ ಎಂದು ಕೇಳಲು
  4. 37ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು.
  5. 38ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು.
Read all of Mark 10

Cross references

Original words (Greek)

Mark 10:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.