Skip to content
ThuthiThuthiThuthi
Mark · chapter 10 · verse 37

Mark 10:37 in Kannada

ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು.

Avaru aatanige--naavu ninna mahimeyalli obbanu ninna balagadeyalliyoo mattobbanu ninna edagadeyalliyoo kootukolluvante namage anugrahisu andaru.

Mark 10:37 in English

King James Version (KJV)
They said unto him, Grant unto us that we may sit, one on thy right hand, and the other on thy left hand, in thy glory.
World English Bible (WEB)
They said to him, “Grant to us that we may sit, one at your right hand and one at your left hand, in your glory.”
American Standard Version (ASV)
And they said unto him, Grant unto us that we may sit, one on thy right hand, and one on [thy] left hand, in thy glory.
Bible in Basic English (BBE)
And they said to him, Let us be seated, one at your right hand and one at your left, in your glory.
Darby Translation (DBY)
And they said to him, Give to us that we may sit, one on thy right hand, and one on thy left hand, in thy glory.
Webster's Bible (WBS)
They said to him, Grant to us that we may sit, one on thy right hand, and the other on thy left hand, in thy glory.
Young's Literal Translation (YLT)
and they said to him, 'Grant to us that, one on thy right hand and one on thy left, we may sit in thy glory;'

Read in context

  1. 35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.
  2. 36ಅದಕ್ಕೆ ಆತನು ಅವರಿಗೆ--ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ ಎಂದು ಕೇಳಲು
  3. 37ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು.
  4. 38ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು.
  5. 39ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ.
Read all of Mark 10

Cross references

Original words (Greek)

Mark 10:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.