Skip to content
ThuthiThuthiThuthi
Mark · chapter 10 · verse 39

Mark 10:39 in Kannada

ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ.

Adakke avaru aatanige--nammindaaguvadu andaru. Aadare yesu avarige--naanu kudi yuva paatreyalli neevu nijavaagiyoo kudiyu viri; mattu naanu honduva baaptismadinda neevu baaptisma honduviri.

Mark 10:39 in English

King James Version (KJV)
And they said unto him, We can. And Jesus said unto them, Ye shall indeed drink of the cup that I drink of; and with the baptism that I am baptized withal shall ye be baptized:
World English Bible (WEB)
They said to him, “We are able.” Jesus said to them, “You shall indeed drink the cup that I drink, and you shall be baptized with the baptism that I am baptized with;
American Standard Version (ASV)
And they said unto him, We are able. And Jesus said unto them, The cup that I drink ye shall drink; and with the baptism that I am baptized withal shall ye be baptized:
Bible in Basic English (BBE)
And they said to him, We are able. And Jesus said to them, You will take of the cup from which I take; and the baptism which I am about to undergo you will undergo:
Darby Translation (DBY)
And they said to him, We are able. And Jesus said to them, The cup that I drink ye will drink and with the baptism that I am baptised with ye will be baptised,
Webster's Bible (WBS)
And they said to him, We can. And Jesus said to them, Ye shall indeed drink of the cup that I drink of: and with the baptism that I am baptized with shalt ye be baptized;
Young's Literal Translation (YLT)
And they said to him, 'We are able;' and Jesus said to them, 'Of the cup indeed that I drink of, ye shall drink, and with the baptism that I am baptized with, ye shall be baptized;

Read in context

  1. 37ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು.
  2. 38ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು.
  3. 39ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ.
  4. 40ಆದರೆ ನನ್ನ ಬಲಗಡೆಯಲ್ಲಿ ಮತ್ತು ನನ್ನ ಎಡಗಡೆಯಲ್ಲಿ ಕೂತು ಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ಅದು ಯಾರಿ ಗೋಸ್ಕರ ಸಿದ್ಧಮಾಡಲ್ಪಟ್ಟಿದೆಯೋ ಅವರಿಗೆ ಕೊಡ ಲ್ಪಡುವದು ಅಂದನು.
  5. 41ಆ ಹತ್ತು ಮಂದಿಯು ಅದನ್ನು ಕೇಳಿದಾಗ ಯಾಕೋಬ ಯೋಹಾನರ ಮೇಲೆ ಅವರು ಬಹಳವಾಗಿ ಕೋಪಗೊಳ್ಳಲಾರಂಭಿಸಿದರು.
Read all of Mark 10

Cross references

Original words (Greek)

Mark 10:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.