Mark · chapter 10 · verse 40
Mark 10:40 in Kannada
ಆದರೆ ನನ್ನ ಬಲಗಡೆಯಲ್ಲಿ ಮತ್ತು ನನ್ನ ಎಡಗಡೆಯಲ್ಲಿ ಕೂತು ಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ಅದು ಯಾರಿ ಗೋಸ್ಕರ ಸಿದ್ಧಮಾಡಲ್ಪಟ್ಟಿದೆಯೋ ಅವರಿಗೆ ಕೊಡ ಲ್ಪಡುವದು ಅಂದನು.
Aadare nanna balagadeyalli mattu nanna edagadeyalli kootu kolluvante anugraha maaduvadu nannadalla; adu yaari goskara siddhamaadalpattideyo avarige koda lpaduvadu andanu.
Mark 10:40 in English
- King James Version (KJV)
- But to sit on my right hand and on my left hand is not mine to give; but [it shall be given to them] for whom it is prepared.
- World English Bible (WEB)
- but to sit at my right hand and at my left hand is not mine to give, but for whom it has been prepared.”
- American Standard Version (ASV)
- but to sit on my right hand or on [my] left hand is not mine to give; but [it is for them] for whom it hath been prepared.
- Bible in Basic English (BBE)
- But to be seated at my right hand or at my left is not for me to give: but it is for those for whom it has been made ready.
- Darby Translation (DBY)
- but to sit on my right hand or on my left is not mine to give, but for those for whom it is prepared.
- Webster's Bible (WBS)
- But to sit on my right hand and on my left hand, is not mine to give; but it shall be given to them for whom it is prepared.
- Young's Literal Translation (YLT)
- but to sit on my right and on my left, is not mine to give, but — to those for whom it hath been prepared.'
Read in context
- 38ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು.
- 39ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ.
- 40ಆದರೆ ನನ್ನ ಬಲಗಡೆಯಲ್ಲಿ ಮತ್ತು ನನ್ನ ಎಡಗಡೆಯಲ್ಲಿ ಕೂತು ಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ಅದು ಯಾರಿ ಗೋಸ್ಕರ ಸಿದ್ಧಮಾಡಲ್ಪಟ್ಟಿದೆಯೋ ಅವರಿಗೆ ಕೊಡ ಲ್ಪಡುವದು ಅಂದನು.
- 41ಆ ಹತ್ತು ಮಂದಿಯು ಅದನ್ನು ಕೇಳಿದಾಗ ಯಾಕೋಬ ಯೋಹಾನರ ಮೇಲೆ ಅವರು ಬಹಳವಾಗಿ ಕೋಪಗೊಳ್ಳಲಾರಂಭಿಸಿದರು.
- 42ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.
Cross references
- Matthew 20:23 ಮತ್ತಾಯನು 20:23ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- Hebrews 11:16 ಇಬ್ರಿಯರಿಗೆ 11:16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- John 17:2 ಯೋಹಾನನು 17:2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.