Skip to content
ThuthiThuthiThuthi
Mark · chapter 10 · verse 41

Mark 10:41 in Kannada

ಆ ಹತ್ತು ಮಂದಿಯು ಅದನ್ನು ಕೇಳಿದಾಗ ಯಾಕೋಬ ಯೋಹಾನರ ಮೇಲೆ ಅವರು ಬಹಳವಾಗಿ ಕೋಪಗೊಳ್ಳಲಾರಂಭಿಸಿದರು.

Aa hattu mandiyu adannu kelidaaga yaakoba yohaanara mele avaru bahalavaagi kopagollalaarambhisidaru.

Mark 10:41 in English

King James Version (KJV)
And when the ten heard [it], they began to be much displeased with James and John.
World English Bible (WEB)
When the ten heard it, they began to be indignant toward James and John.
American Standard Version (ASV)
And when the ten heard it, they began to be moved with indignation concerning James and John.
Bible in Basic English (BBE)
And hearing this, the ten became very angry with James and John.
Darby Translation (DBY)
And the ten having heard [of it], began to be indignant about James and John.
Webster's Bible (WBS)
And when the ten heard [it] , they began to be much displeased with James and John.
Young's Literal Translation (YLT)
And the ten having heard, began to be much displeased at James and John,

Read in context

  1. 39ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ.
  2. 40ಆದರೆ ನನ್ನ ಬಲಗಡೆಯಲ್ಲಿ ಮತ್ತು ನನ್ನ ಎಡಗಡೆಯಲ್ಲಿ ಕೂತು ಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ಅದು ಯಾರಿ ಗೋಸ್ಕರ ಸಿದ್ಧಮಾಡಲ್ಪಟ್ಟಿದೆಯೋ ಅವರಿಗೆ ಕೊಡ ಲ್ಪಡುವದು ಅಂದನು.
  3. 41ಆ ಹತ್ತು ಮಂದಿಯು ಅದನ್ನು ಕೇಳಿದಾಗ ಯಾಕೋಬ ಯೋಹಾನರ ಮೇಲೆ ಅವರು ಬಹಳವಾಗಿ ಕೋಪಗೊಳ್ಳಲಾರಂಭಿಸಿದರು.
  4. 42ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.
  5. 43ಆದರೆ ನಿಮ್ಮೊಳಗೆ ಹಾಗಿರಬಾರದು; ಮತ್ತು ನಿಮ್ಮೊಳಗೆ ದೊಡ್ಡವನಾಗಿರ ಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು.
Read all of Mark 10

Cross references

Original words (Greek)

Mark 10:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.