Mark · chapter 10 · verse 42
Mark 10:42 in Kannada
ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.
Aadare yesu avarannu tanna hattirakke karedu avarige--anyajanagalannu aaluvadakke nemisalpa ttavaru avara mele doretana maaduttaare; mattu avaralli dodda varu avara mele adhikaara maaduttaarendu neevu balliri.
Mark 10:42 in English
- King James Version (KJV)
- But Jesus called them [to him], and saith unto them, Ye know that they which are accounted to rule over the Gentiles exercise lordship over them; and their great ones exercise authority upon them.
- World English Bible (WEB)
- Jesus summoned them and said to them, “You know that they who are recognized as rulers over the nations lord it over them, and their great ones exercise authority over them.
- American Standard Version (ASV)
- And Jesus called them to him, and saith unto them, Ye know that they who are accounted to rule over the Gentiles lord it over them; and their great ones exercise authority over them.
- Bible in Basic English (BBE)
- And Jesus made them come to him, and said to them, You see that those who are made rulers over the Gentiles are lords over them, and their great ones have authority over them.
- Darby Translation (DBY)
- But Jesus having called them to [him], says to them, Ye know that those who are esteemed to rule over the nations exercise lordship over them; and their great men exercise authority over them;
- Webster's Bible (WBS)
- But Jesus called them, and saith to them, Ye know that they who are accounted to rule over the Gentiles, exercise lordship over them; and their great ones exercise authority upon them.
- Young's Literal Translation (YLT)
- but Jesus having called them near, saith to them, 'Ye have known that they who are considered to rule the nations do exercise lordship over them, and their great ones do exercise authority upon them;
Read in context
- 40ಆದರೆ ನನ್ನ ಬಲಗಡೆಯಲ್ಲಿ ಮತ್ತು ನನ್ನ ಎಡಗಡೆಯಲ್ಲಿ ಕೂತು ಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ಅದು ಯಾರಿ ಗೋಸ್ಕರ ಸಿದ್ಧಮಾಡಲ್ಪಟ್ಟಿದೆಯೋ ಅವರಿಗೆ ಕೊಡ ಲ್ಪಡುವದು ಅಂದನು.
- 41ಆ ಹತ್ತು ಮಂದಿಯು ಅದನ್ನು ಕೇಳಿದಾಗ ಯಾಕೋಬ ಯೋಹಾನರ ಮೇಲೆ ಅವರು ಬಹಳವಾಗಿ ಕೋಪಗೊಳ್ಳಲಾರಂಭಿಸಿದರು.
- 42ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.
- 43ಆದರೆ ನಿಮ್ಮೊಳಗೆ ಹಾಗಿರಬಾರದು; ಮತ್ತು ನಿಮ್ಮೊಳಗೆ ದೊಡ್ಡವನಾಗಿರ ಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು.
- 44ನಿಮ್ಮಲ್ಲಿ ಮುಖ್ಯಸ್ಥನಾಗಬೇಕೆಂದಿರುವವನು ಎಲ್ಲರಿಗೆ ಸೇವಕನಾಗಿರಬೇಕು.
Cross references
- 1 Peter 5:3 1 ಪೇತ್ರನು 5:3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
- Luke 22:25 ಲೂಕನು 22:25ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ.
- Matthew 20:25 ಮತ್ತಾಯನು 20:25ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.