Skip to content
ThuthiThuthiThuthi
Mark · chapter 10 · verse 47

Mark 10:47 in Kannada

ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು.

Aatanu najaretina yesu endu avanu kelidaaga koogalaarambhisi--yesuve, daaveedanakumaarane, nannannu karunisu andanu.

Mark 10:47 in English

King James Version (KJV)
And when he heard that it was Jesus of Nazareth, he began to cry out, and say, Jesus, [thou] Son of David, have mercy on me.
World English Bible (WEB)
When he heard that it was Jesus the Nazarene, he began to cry out and say, “Jesus, you son of David, have mercy on me!”
American Standard Version (ASV)
And when he heard that it was Jesus the Nazarene, he began to cry out, and say, Jesus, thou son of David, have mercy on me.
Bible in Basic English (BBE)
And when it came to his ears that it was Jesus of Nazareth, he gave a cry, and said, Jesus, Son of David, have mercy on me.
Darby Translation (DBY)
And having heard that it was Jesus the Nazaraean, he began to cry out and to say, O Son of David, Jesus, have mercy on me.
Webster's Bible (WBS)
And when he heard that it was Jesus of Nazareth, he began to cry out, and say, Jesus, [thou] son of David, have mercy on me.
Young's Literal Translation (YLT)
and having heard that it is Jesus the Nazarene, he began to cry out, and to say, 'The Son of David — Jesus! deal kindly with me;'

Read in context

  1. 45ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
  2. 46ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
  3. 47ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು.
  4. 48ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.
  5. 49ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.
Read all of Mark 10

Cross references

Original words (Greek)

Mark 10:47 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.