Skip to content
ThuthiThuthiThuthi
Mark · chapter 10 · verse 49

Mark 10:49 in Kannada

ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.

Aaga yesu nintukondu avanannu kareyabekendu aajnyaapisalu avaru aa kurudanannu karedu--samaadhaanavaagiru; elu, aatanu ninnannu kareyuttaane endu avanige helidaru.

Mark 10:49 in English

King James Version (KJV)
And Jesus stood still, and commanded him to be called. And they call the blind man, saying unto him, Be of good comfort, rise; he calleth thee.
World English Bible (WEB)
Jesus stood still and said, “Call him.” They called the blind man, saying to him, “Cheer up! Get up. He is calling you!”
American Standard Version (ASV)
And Jesus stood still, and said, Call ye him. And they call the blind man, saying unto him, Be of good cheer: rise, he calleth thee.
Bible in Basic English (BBE)
And Jesus came to a stop and said, Let him come. And crying out to the blind man, they said to him, Be comforted: come, he has sent for you.
Darby Translation (DBY)
And Jesus, standing still, desired him to be called. And they call the blind [man], saying to him, Be of good courage, rise up, he calls thee.
Webster's Bible (WBS)
And Jesus stood still, and commanded him to be called: and they call the blind man, saying to him, Be of good comfort, rise; he calleth thee.
Young's Literal Translation (YLT)
And Jesus having stood, he commanded him to be called, and they call the blind man, saying to him, 'Take courage, rise, he doth call thee;'

Read in context

  1. 47ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು.
  2. 48ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.
  3. 49ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.
  4. 50ಅವನು ತನ್ನ ಉಡುಪನ್ನು ತೆಗೆದುಹಾಕಿ ಎದ್ದು ಯೇಸುವಿನ ಬಳಿಗೆ ಬಂದನು.
  5. 51ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
Read all of Mark 10

Cross references

Original words (Greek)

Mark 10:49 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.