Mark · chapter 10 · verse 50
Mark 10:50 in Kannada
ಅವನು ತನ್ನ ಉಡುಪನ್ನು ತೆಗೆದುಹಾಕಿ ಎದ್ದು ಯೇಸುವಿನ ಬಳಿಗೆ ಬಂದನು.
Avanu tanna udupannu tegeduhaaki eddu yesuvina balige bandanu.
Mark 10:50 in English
- King James Version (KJV)
- And he, casting away his garment, rose, and came to Jesus.
- World English Bible (WEB)
- He, casting away his cloak, sprang up, and came to Jesus.
- American Standard Version (ASV)
- And he, casting away his garment, sprang up, and came to Jesus.
- Bible in Basic English (BBE)
- And he, putting off his coat, got up quickly, and came to Jesus.
- Darby Translation (DBY)
- And, throwing away his garment, he started up and came to Jesus.
- Webster's Bible (WBS)
- And he, casting away his garment, rose, and came to Jesus.
- Young's Literal Translation (YLT)
- and he, having cast away his garment, having risen, did come unto Jesus.
Read in context
- 48ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.
- 49ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.
- 50ಅವನು ತನ್ನ ಉಡುಪನ್ನು ತೆಗೆದುಹಾಕಿ ಎದ್ದು ಯೇಸುವಿನ ಬಳಿಗೆ ಬಂದನು.
- 51ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
- 52ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
Cross references
- Philippians 3:7–9 ಫಿಲಿಪ್ಪಿಯವರಿಗೆ 3:7–9ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ. ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- Hebrews 12:1 ಇಬ್ರಿಯರಿಗೆ 12:1ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು