Skip to content
ThuthiThuthiThuthi
Mark · chapter 10 · verse 51

Mark 10:51 in Kannada

ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.

Yesu avanige--naanu ninage enu maadabekendu neenu koruttee endu kelalu aa kurudanu aatanige--kartane, naanu nanna drushtiyannu honduvante maadabeku andanu.adakke yesu avanige--hogu, ninna nambikeye ninnannu svasthapadiside andanu. Koodale avanu tanna drushtiyannu hondi aa maargadalli yesu vannu himbaalisidanu.

Mark 10:51 in English

King James Version (KJV)
And Jesus answered and said unto him, What wilt thou that I should do unto thee? The blind man said unto him, Lord, that I might receive my sight.
World English Bible (WEB)
Jesus asked him, “What do you want me to do for you?” The blind man said to him, “Rabboni, that I may see again.”
American Standard Version (ASV)
And Jesus answered him, and said, What wilt thou that I should do unto thee? And the blind man said unto him, Rabboni, that I may receive my sight.
Bible in Basic English (BBE)
And Jesus said to him, What would you have me do to you? And the blind man said, Master, make me able to see.
Darby Translation (DBY)
And Jesus answering says to him, What wilt thou that I shall do to thee? And the blind [man] said to him, Rabboni, that I may see.
Webster's Bible (WBS)
And Jesus answered and said to him, What wilt thou that I should do to thee? The blind man said to him, Lord, that I may receive my sight.
Young's Literal Translation (YLT)
And answering, Jesus saith to him, 'What wilt thou I may do to thee?' and the blind man said to him, 'Rabboni, that I may see again;'

Read in context

  1. 49ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.
  2. 50ಅವನು ತನ್ನ ಉಡುಪನ್ನು ತೆಗೆದುಹಾಕಿ ಎದ್ದು ಯೇಸುವಿನ ಬಳಿಗೆ ಬಂದನು.
  3. 51ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
  4. 52ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
Read all of Mark 10

Cross references

Original words (Greek)

Mark 10:51 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.